Categories: ಮಂಗಳೂರು

ಪ್ರವಾಹದಲ್ಲಿ ಸಿಲುಕಿದ್ದ ದನವೊಂದನ್ನು ರಕ್ಷಿಸಿದ ಯುವಕರು

ಬಂಟ್ವಾಳ : ನಾವೂರು ಗ್ರಾಮದ ಬಡಗುಂಡಿಯಲ್ಲಿ ಆ. ೨೧ರಂದು ಯುವಕರಾದ ರಕ್ಷಿತ್ ಮೈಂದಾಳ ಹಾಗೂ ಲೋಕೇಶ್ ನಾವೂರು ಅವರು ಪ್ರವಾಹದ ನೀರನ್ನೂ ಲೆಕ್ಕಿಸದೆ ಹೊಳೆಯ ಮಧ್ಯದಲ್ಲಿ ಸಿಲುಕಿದ್ದ ದನವೊಂದನ್ನು ಸ್ನೇಹಿತರ ಸಹಾಯದಿಂದ ರಕ್ಷಿಸಿ ದಡ ಸೇರಿಸಿ ಪ್ರಶಂಸೆಗೆ ಪಾತ್ರರಾಗಿದ್ದಾರೆ.
ನಿವಾಸಿ ಉಮೇಶ್ ಅವರು ಜಾನುವಾರುಗಳನ್ನು ಹೊಳೆಯ ಇನ್ನೊಂದು ಬದಿಗೆ ಮೇಯಲು ಬಿಟ್ಟಿದ್ದು, ಮಳೆಯಿಂದ ಹೊಳೆಯಲ್ಲಿ ಹೆಚ್ಚಿನ ನೀರು ಹರಿದುಬಂದಿತ್ತು. ಈ ವೇಳೆ ದನವೊಂದು ಹೊಳೆಯ ಮಧ್ಯೆ ಸಿಲುಕಿ ಹಾಕಿಕೊಂಡಿತ್ತು. ಈ ವೇಳೆ ಗೃಹಪ್ರವೇಶ ಕಾರ್ಯಕ್ರಮಕ್ಕೆ ಬಂದಿದ್ದ ಯುವಕರ ತಂಡದ ಇಬ್ಬರು ಹೊಳೆಗೆ ಇಳಿದು ಹಗ್ಗದ ಮೂಲಕ ದನವನ್ನು ರಕ್ಷಿಸಿದ್ದಾರೆ.
ಈ ಕಾರ್ಯಕ್ಕೆ ಅವರ ಸ್ನೇಹಿತರಾದ ವಿನಯ್ ಸೂರ, ಹೇಮಂತ್ ಸೂರ, ನಿಶಾಂತ್ ನಾವೂರು, ರಂಜಿತ್, ಪ್ರಜ್ವಲ್, ಸುಮಂತ್ ಸಹಕರಿಸಿದ್ದಾರೆ.
Raksha Deshpande

Recent Posts

ನೇಣು ಬಿಗಿದುಕೊಂಡು ಅತಿಥಿ ಉಪನ್ಯಾಸಕಿ ಆತ್ಮಹತ್ಯೆ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಗಾಯತ್ರಿ ಬಡಾವಣೆಯ ಮನೆಯಲ್ಲಿ ಅತಿಥಿ ಉಪನ್ಯಾಸಕಿಯೂಬ್ಬರು ನೇಣುಬಿಗಿದುಕೊಂಡು  ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

8 mins ago

ಎಚ್​.ಡಿ. ರೇವಣ್ಣಗೆ ಇನ್ನೂ ಮೂರು ದಿನ ಜೈಲೇ ಗತಿ!

 ಲೈಂಗಿಕ ಹಗರಣ ಆರೋಪದಲ್ಲಿ ಸಂತ್ರಸ್ತ ಮಹಿಳೆಯ ಕಿಡ್ನ್ಯಾಪ್​ ಕೇಸ್​ನಲ್ಲಿ ಬಂಧಿತರಾಗಿರುವ ಮಾಜಿ ಶಾಸಕ ಎಚ್.ಡಿ. ರೇವಣ್ಣ ಅವರ ಜಾಮೀನು ವಿಚಾರಣೆ…

9 mins ago

ಪ್ರಜ್ವಲ್ ಪೆನ್‍ಡ್ರೈವ್ ಕೇಸ್; ಸಂತ್ರಸ್ತೆಗೆ ಮೂವರಿಂದ ಬೆದರಿಕೆ

ಭಾರೀ ಕೋಲಾಹಲ ಎಬ್ಬಿಸಿರುವ ಸಂಸದ ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪೊಲೀಸರೆಂದು ಹೇಳಿಕೊಂಡು ಬಂದಿರುವ…

28 mins ago

ನೂರು ರೋಗಗಳಿಗೂ ಒಂದೇ ಔಷಧ ಪಾನೀಯ: ಎಳನೀರು

ಎಳನೀರು ನೂರು ರೋಗಗಳಿಗೆ ಒಂದೇ ಔಷಧಿ ಎಂಬುದು ಬಹಳಷ್ಟು ಮಂದಿಗೆ ತಿಳಿದಿಲ್ಲ. ಎಳನೀರಿನಲ್ಲಿ ಅಧಿಕ  ವಿಟಮಿನ್ ಹಾಗೂ ಖನಿಜವನ್ನು ಒಳಗೊಂಡಿದೆ.…

33 mins ago

ಪಟಾಕಿ ಘಟಕ ಸ್ಫೋಟಗೊಂಡು 8 ಕಾರ್ಮಿಕರು ಸಾವು !

ಇಂದು ತಮಿಳುನಾಡಿನ ಶಿವಕಾಶಿ ಸಮೀಪದ ಸೆಂಗಮಲಪಟ್ಟಿಯಲ್ಲಿರುವ ಪಟಾಕಿ ಘಟಕದಲ್ಲಿ ಸ್ಫೋಟ ಸಂಭವಿಸಿದ್ದು, ಎಂಟು ಕಾರ್ಮಿಕರು ಸಾವನ್ನಪ್ಪಿದ್ದಾರೆ.

37 mins ago

ಎಸ್‌ಎಸ್‌ಎಲ್‌ಸಿ ಫೇಲ್; ಮಂಡ್ಯದ ಬಾಲಕ ನೇಣಿಗೆ ಶರಣು, ವಿಷ ಸೇವಿಸಿದ ವಿದ್ಯಾರ್ಥಿನಿ

ರಾಜ್ಯಾದ್ಯಂತ ಇಂದು ಬೆಳಗ್ಗೆ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಗೊಂಡಿದೆ. ಆದರೆ, ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಮಂಡ್ಯ ವಿದ್ಯಾರ್ಥಿ ಲಿಖಿತ್ ಫೇಲ್ ಆಗಿದ್ದಕ್ಕೆ ಮನನೊಂದು…

44 mins ago