News Karnataka Kannada
Thursday, May 09 2024
ಮಂಗಳೂರು

ಬಂಟ್ವಾಳ:ತೆಂಗಿನಮರ ಮರ ಬಿದ್ದು ಯುವಕ ಮೃತ

Death
Photo Credit :

ಬಂಟ್ವಾಳ: ತೆಂಗಿನಮರ ಕಡಿಯುವ ವೇಳೆ ಯುವಕನೋರ್ವನ ಮೇಲೆ ಮರ ಬಿದ್ದು ಆತ ಸ್ಥಳದಲ್ಲೇ  ಮೃತಪಟ್ಟ ಘಟನೆ ಶಂಭೂರು ಗ್ರಾಮದ ನಾಯಿಲದಲ್ಲಿ ನಡೆದಿದೆ.

ನಾಯಿಲ ಬೆಟ್ಟುಗದ್ದೆ ನಿವಾಸಿ ದಿ.ಪೂವಪ್ಪ ಪೂಜಾರಿ ಅವರ ಪುತ್ರ ಯತಿರಾಜ್(37) ಮೃತಪಟ್ಟ ಯುವಕ. ಸ್ಥಳೀಯ ಕೃಷಿಕರೋರ್ವರ ತೋಟದಲ್ಲಿ ತೆಂಗಿನಮರ ಕಡಿಯುವ ವೇಳೆ ಘಟನೆ ನಡೆದಿದ್ದು, ತಕ್ಷಣ ಅವರನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಕರೆದೊಯ್ಯುಲಾಯಿತ್ತಾದರೂ ಆದಾಗಲೇ ಮೃತಪಟ್ಟಿದ್ದರು. ಯತಿರಾಜ್ ಗೆ ಕಳೆದ ನಾಲ್ಕು ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದು, ಅವರು ಮರ ಕಡಿಯುವ ಕೆಲಸದ ಗುತ್ತಿಗೆ ವಹಿಸುತ್ತಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು