News Karnataka Kannada
Thursday, May 02 2024
ಮಂಗಳೂರು

ಬಂಟ್ವಾಳ ಎ‌ಎಸ್ ಪಿ ರವರ ನೇತೃತ್ವದಲ್ಲಿ ಇಸ್ಪೀಟ್ ಅಡ್ಡೆಗೆ ದಾಳಿ 

News
Photo Credit :
 ಬಂಟ್ವಾಳ: ತಾಲೂಕಿನ ಬಿ ಮೂಡ ಗ್ರಾಮದ ಪೊನ್ನೋಡಿ‌ ಎಂಬಲ್ಲಿ ಹಣವನ್ನು ಪಣಕ್ಕಿಟ್ಟು ಜೂಜಾಡುತ್ತಿದ್ದ ಸ್ಥಳಕ್ಕೆ ಬಂಟ್ವಾಳ ಎ ಎಸ್ ಪಿ ಶಿವಾಂಷು ರಜಪೂತ್ ರವರು ಹಾಗೂ ತಂಡ ಮಾರುವೇಷದಲ್ಲಿ ದಾಳಿ‌ಮಾಡಿದ್ದು, 8 ಮಂದಿಯನ್ನು ಬಂಧಿಸಿದ್ದು, ಜೂಜಾಟಕ್ಕೆ ಬಳಸಿರುವ ಹಣ, ವಾಹನಗಳನ್ನು ವಶಕ್ಕೆ ಪಡೆದುಕೊಂಡಿರುತ್ತಾರೆ.
ಎಎಸ್ ಪಿ ರವರ ನೇತೃತ್ವದ ತಂಡ‌ ಹಾಗೂ ಬಂಟ್ವಾಳ‌ ನಗರ ಠಾಣಾ ಪೋಲಿಸರು ಕಾರ್ಯಾಚರಣೆಯಲ್ಲಿ‌ ಭಾಗವಹಿಸಿದ್ದರು.
ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಲಿದೆ.
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು