News Karnataka Kannada
Thursday, May 02 2024
ಮಂಗಳೂರು

ಬಂಟ್ವಾಳ: ಕಾರು ಹಾಗೂ ಆಟೋ ರಿಕ್ಷಾ ಮಧ್ಯೆ ಢಿಕ್ಕಿ

Accident B
Photo Credit :
ಬಂಟ್ವಾಳ: ಅಮ್ಟೂರು ಸಮೀಪದ ಸುಬ್ಬಕೋಡಿಯಲ್ಲಿ ಕಾರು ಹಾಗೂ ಆಟೋ ರಿಕ್ಷಾ ಮಧ್ಯೆ ಢಿಕ್ಕಿ ಸಂಭವಿಸಿ ಮಹಿಳೆಯೊಬ್ಬರು ಆಟೋದಿಂದ ಹೊರಗೆ ಎಸೆಯಲ್ಪಟ್ಟು ಮೃತಪಟ್ಟ ಘಟನೆ ನಡೆದಿದೆ.
ಕಲ್ಲಡ್ಕ ಮುರಬೈಲು ನಿವಾಸಿ ದೇವಕಿ(೭೦) ಮೃತಪಟ್ಟವರು. ಘಟನೆಯಲ್ಲಿ ಆಟೋ ಚಾಲಕ ಭೋಜ ಮೂಲ್ಯ ಗಾಯಗೊಂಡಿದ್ದಾರೆ. ಘಟನೆಯಲ್ಲಿ ಎರಡೂ ವಾಹನಗಳು ಜಖಂಗೊಂಡಿವೆ. ಕಾರಿನಲ್ಲಿದ್ದವರಿಗೆ ಯಾವುದೇ ಗಾಯವಾಗಿಲ್ಲ. ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು