ಬಂಟ್ವಾಳ : ಶಾಲೆ ಬಿಟ್ಟು ಮನೆಗೆ ತೆರಳುತ್ತಿದ್ದ ಶಾಲಾ ಬಾಲಕನಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬಾಲಕ ಗಂಭೀರ ಗಾಯಗೊಂಡ ಘಟನೆ ಮಾಣಿಯಲ್ಲಿ ನಡೆದಿದೆ.
ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿಯಲ್ಲಿ ರಸ್ತೆ ದಾಟುತ್ತಿದ್ದಾಗ ಈ ಘಟನೆ ಸಂಭವಿಸಿದೆ.ಮಾಣಿ ಕರ್ನಾಟಕ ಪೌಢ ಶಾಲೆಯ 10ನೇ ತರಗತಿ ವಿದ್ಯಾರ್ಥಿ, ಕೊಡಾಜೆ ನಿವಾಸಿ ಭರತ್ ಗಾಯಗೊಂಡ ಬಾಲಕ ಎಂದು ತಿಳಿದು ಬಂದಿದೆ. ಈತ ಶಾಲೆ ಬಿಟ್ಟು ಮನೆಗೆ ತೆರಳುತ್ತಿದ್ದಾಗ ಮಾಣಿಯಿಂದ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…
ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…
ತಮಿಳುನಾಡಿನ ಖಾಸಗಿ ಟಿವಿ ಚಾನೆಲ್ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್ ಮುನಿಸ್ವಾಮಿ…
ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ. ಹೌದು. .…
ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್ಸಿಬಿ vs ಸಿಎಸ್ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…
ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.