Categories: ಮಂಗಳೂರು

ಬುರ್ಕಾ ಬಟನ್ ಒಳಗಡೆ ಚಿನ್ನ ಸಾಗಾಟ: ಮಂಗಳೂರು ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕ ವಶಕ್ಕೆ

ಮಂಗಳೂರು : ಬುರ್ಕಾ ಬಟನ್ ಒಳಗಡೆ ನೂರು ಗ್ರಾಂ ಚಿನ್ನ ಸಾಗಾಟ ಮಂಗಳೂರು ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕ ವಶಕ್ಕೆ. ಲೇಡಿಸ್ ಬುರ್ಖಾ ಪ್ರೆಸ್ ಬಟನ್ ಗಳಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ವಾಷರ್ ಮಾದರಿಯ ಪದಾರ್ಥಗಳನ್ನು ಪ್ರಯಾಣಿಕರೊಬ್ಬರಿಂದ ಅಧಿಕಾರಿಗಳು ವಶಪಡಿಸಿಕೊಂಡ ಘಟನೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.

ಈ ಬಗ್ಗೆ ಖಚಿತ ಮಾಹಿತಿ ಕಲೆಹಾಕಿದ ಕಸ್ಟಮ್ಸ್ ಇಲಾಖೆ ಅಧಿಕಾರಿಗಳು ದುಬೈನಿಂದ ಮಂಗಳೂರಿಗೆ ಆಗಮಿಸಿದ್ದ ಆರೋಪಿ ಪ್ರಯಾಣಿಕರಿಂದ ಒಟ್ಟು 5ಲಕ್ಷ ಮೂವತ್4ಸಾವಿರದ ಮೌಲ್ಯದ ಚಿನ್ನವನ್ನು ವಶ ಪಡೆದಿದ್ದಾರೆ .ವಿದೇಶದಿಂದ ಭಾರತಕ್ಕೆ ಬರುವ ಅಕ್ರಮ ಚಿನ್ನ ಸಾಗಾಟಕ್ಕೆ ಕಳ್ಳ ದಾರಿಗಳು ಹಲವು ಕಳ್ಳರು ಹಲವು ರೂಪಗಳಲ್ಲಿ ಚಿನ್ನವನ್ನು ಸಾಗಿಸಲು ಯತ್ನಿಸಿದರೂ ಹದ್ದಿನ ಕಣ್ಣುಗಳಿಂದ ಬಚಾವಾಗುವುದು ಕಡಿಮೆ ಎಂಬುದು ಈ ಪ್ರಕರಣದಿಂದ ಮತ್ತೆ ಸಾಬೀತಾಗಿದೆ.

Gayathri SG

Recent Posts

ಬಿಗ್‌ಬಾಸ್‌ 16 ಸ್ಪರ್ಧಿ ʼಅಬ್ದು ರೋಝಿಕ್‌ʼಗೆ ಮದುವೆಯಂತೆ

ಬಿಗ್‌ಬಾಸ್‌ 16ನಲ್ಲಿ ಸ್ಪರ್ಧಿಸಿದ್ದ ಅಬ್ದು ರೋಝಿಕ್‌ ವಿಡಿಯೋವೊಂದನ್ನು ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ತಾನೀಗ ಪ್ರೀತಿಗೆ ಬಿದ್ದಿದ್ದು, ಜುಲೈ 7ರಂದು ಮನಮೆಚ್ಚಿದ…

2 seconds ago

ಕೆ.ಆರ್.ಪೇಟೆಯಲ್ಲಿ ಜೆಡಿಎಸ್ ನಿಂದ ಬೃಹತ್ ಪ್ರತಿಭಟನೆ

ಹಾಸನದ ಸಿ.ಡಿ.ಹಗರಣವನ್ನು ಸಿ.ಬಿ.ಐ ತನಿಖೆಗೆ ಒಪ್ಪಿಸುವಂತೆ ಆಗ್ರಹಿಸಿ ಪಟ್ಟಣದಲ್ಲಿಂದು ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

15 mins ago

ಸೊಳ್ಳೆ ‘ಟ್ವೀಟ್ ಕಳುಹಿಸುವ’ ಫೋಟೋ ವೈರಲ್‌

ನಾವು ಪ್ರತಿದಿನ ಸೋಶಿಯಲ್‌ ಮಿಡಿಯಾಗಳಲ್ಲಿ ಹಲವಾರು ಟ್ವೀಟ್‌ಗಳು ಮತ್ತು ಪೋಸ್ಟ್ ಗಳನ್ನು ನೋಡುತ್ತೇವೆ.ಅದರಲ್ಲೂ ಕೆಲ ಪೋಸ್ಟ್‌ ಗಳು ನಮ್ಮನ್ನು ನಗುವಂತೆ…

29 mins ago

ಪಾಕಿಸ್ತಾನವನ್ನು ನಾವು ಗೌರವಿಸಬೇಕು ಎಂದ ಮಾಜಿ ಸಚಿವ ಮಣಿಶಂಕರ್ ಅಯ್ಯರ್‌

ಈ ಹಿಂದೆಯೂ ಪಾಕಿಸ್ತಾನವನ್ನು ಹಾಡಿಹೊಗಳಿ ವ್ಯಾಪಕ ಟೀಕೆಗೆ ಗುರಿಯಾಗಿದ್ದ ಕಾಂಗ್ರೆಸ್‌ ಮಾಜಿ ಸಚಿವ ಮಣಿಶಂಕರ್ ಅಯ್ಯರ್‌ ಈಗ ಮತ್ತೊಂದು ವಿವಾದಾತ್ಮಕ…

31 mins ago

ಅವರೆಕಾಳು ಕಚೋರಿ ಮನೆಯಲ್ಲೇ ಮಾಡುವುದು ಹೇಗೆ?

ಬಿಸಿ, ಬಿಸಿ ಅವರೆ ಕಚೋರಿಯನ್ನು ಮನೆಯಲ್ಲಿಯೇ ಮಾಡಿ ಸವಿಯುವುದು ಹೇಗೆ ಎಂಬ ಪ್ರಶ್ನೆಗೆ ಇಲ್ಲಿದೆ ತಯಾರಿಯ ಬಗೆಗಿನ ಮಾಹಿತಿ.

57 mins ago

ಬೃಹತ್ ನಕಲಿ ಸಿಮ್ ಜಾಲ ದಂಧೆ ಬೆಳಕಿಗೆ: ಆನ್ಲೈನ್ ವಂಚಕರಿಗೆ ಮಡಿಕೇರಿಯಿಂದ ಸಿಮ್ ಸಪ್ಲೈ

ಆನ್ ಲೈನ್ ಮೂಲಕ ವಿವಿಧ ರೀತಿಯಲ್ಲಿ ವಂಚಿಸಿ ಲಕ್ಷ ಲಕ್ಷ ಹಣವನ್ನು ದೋಚುತ್ತಿದ್ದ ನಯ ವಂಚಕ ದಂಧೆಕೋರರಿಗೆ ಗ್ರಾಹಕರ ಬದಲಿ…

1 hour ago