ಬೆಳ್ತಂಗಡಿ: ತಾಲೂಕಿನ ಮುಂಡಾಜೆ ಗ್ರಾಮದ ದುಂಬೆಟ್ಟು ಪ್ರದೇಶದಲ್ಲಿ ಕಾಡಾನೆಗಳ ಹಾವಳಿ ವಿಪರೀತವಾಗಿದ್ದು, ಇದಕ್ಕೆ ಶಾಶ್ವತ ಪರಿಹಾರ ದೊರಕಿಸಿಕೊಡುವಂತೆ ಕಾರ್ಗಿಲ್ ವನದ ರೂವಾರಿ ಸಚಿನ್ ಭಿಡೆ,ಸ್ಥಳೀಯ ಕೃಷಿಕರಾದ ವೆಂಕಟೇಶ್ವರ ಭಟ್, ವಿಶ್ವನಾಥ ಶೆಟ್ಟಿ, ಜಯಪ್ರಸಾದ್ ಮಂಗಳೂರಿನ ಡಿ ಎಫ್ ಒ ಡಾ.ದಿನೇಶ್ ಕುಮಾರ್ ಅವರಿಗೆ ಮನವಿ ಸಲ್ಲಿಸಿದರು.
ಬೆಳ್ತಂಗಡಿ: ಕಾಡಾನೆಗಳ ಹಾವಳಿ ವಿಪರೀತ ಡಿಎಫ್ ಒ ಗೆ ಮನವಿ
Photo Credit :
News Kannada
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.