ಕಿನ್ನಿಗೋಳಿ: ಮಂಗಳೂರು ಹೊರವಲಯದ ಕಿನ್ನಿಗೋಳಿಯ ಪೆಟ್ರೋಲ್ ಪಂಪ್ ಬಳಿ ಬೈಕ್ ಆಟೋರಿಕ್ಷಾ ನಡುವೆ ಮುಖಾಮುಖಿಯಾದ ಘಟನೆ ನಡೆದಿದೆ.ಡಿಕ್ಕಿಯಾದ ರಭಸಕ್ಕೆ ಬೈಕ್ ಸವಾರ ರಸ್ತೆಗೆ ಎಸೆಯಲ್ಪಪಟ್ಟಿದ್ದು, ಚಾಲಕ ಪ್ರೇಮ್ ಗಂಭೀರ ಗಾಯಗೊಂಡಿದ್ದಾರೆ.ಮುಂಭಾಗದಿಂದ ಬಂದ ಆಟೋರಿಕ್ಷಾದ ಚಾಲಕ ಆಸೀಂ ಗೂ ಸಣ್ಣಪುಟ್ಟ ಗಾಯಗಳಾಗಿವೆ.ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪ್ರಾಣಾಪಾಯದಿಂದ ಇಬ್ಬರು ಪಾರಾಗಿದ್ದಾರೆ.ಅಪಘಾತದ ದೃಶ್ಯವು ಪೆಟ್ರೋಲ್ ಪಂಪ್ ನ ಸಿಸಿಟಿವಿಯಲ್ಲಿ ಸೆರೆಯಾಗಿದೆ
ಬೈಕ್- ಆಟೋ ರಿಕ್ಷಾ ನಡುವೆ ಮುಖಾಮುಖಿ ಡಿಕ್ಕಿ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.