Categories: ಮಂಗಳೂರು

ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಧರ್ಮಸ್ಥಳ ಭೇಟಿ

ಬೆಳ್ತಂಗಡಿ : ಚಾತುರ್ಮಾಸ್ಯ ವ್ರತಾಚರಣೆಯಲ್ಲಿರುವ ಕನ್ಯಾಡಿ ರಾಮಕ್ಷೇತ್ರದ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಗುರುವಾರ ಧರ್ಮಸ್ಥಳಕ್ಕೆ ಬಂದು ದೇವರ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಬೀಡಿನಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ಹೆಗ್ಗಡೆಯವರು ಕ್ಷೇತ್ರದ ಪರವಾಗಿ ಬ್ರಹ್ಮಾನಂದ ಸರಸ್ವತಿ ಸ್ವಾಮಿಜಿಯವರನ್ನು ಗೌರವಿಸಿದರು. ಸ್ವಾಮೀಜಿಯವರನ್ನು ಪ್ರವೇಶ ದ್ವಾರದ ಬಳಿಯಿಂದ ಭವ್ಯ ಮೆರವಣಿಗೆಯಲ್ಲಿ ಕರೆತರಲಾಯಿತು. ಹೆಗ್ಗಡೆಯವರ ಬೀಡಿನಲ್ಲಿ ಡಿ. ಹರ್ಷೇಂದ್ರ ಕುಮಾರ್ ಸ್ವಾಮೀಜಿಯವರನ್ನು ಸ್ವಾಗತಿಸಿದರು.

Raksha Deshpande

Recent Posts

ಪುಸ್ತಕದಲ್ಲಿ ಬೈಬಲ್‌ ಪದ ಬಳಕೆ : ಕರೀನಾ ಕಪೂರ್‌ಗೆ ಕೋರ್ಟ್‌ ನೋಟಿಸ್‌

ಗರ್ಭಧಾರಣೆಗೆ (ಪ್ರಗ್ನೆನ್ಸಿ) ಸಂಬಂಧಿಸಿದಂತೆ ಬರೆದ ಪುಸ್ತಕದ ಶೀರ್ಷಿಕೆಯಲ್ಲಿ ‘ಬೈಬಲ್’ ಪದ ಬಳಕೆ ಮಾಡಿದಕ್ಕಾಗಿ ಮಧ್ಯಪ್ರದೇಶ ಹೈಕೋರ್ಟ್ ಬಾಲಿವುಡ್ ನಟಿ ಕರೀನಾ…

3 mins ago

ಭಯೋತ್ಪಾದಕ ಕೃತ್ಯದಲ್ಲಿ ಭಾಗಿ: ಉಗ್ರರ ಇಬ್ಬರು ಸಹಚರರ ಬಂಧನ

ಉಗ್ರರ ಇಬ್ಬರು ಸಹಚರರನ್ನು ಜಮ್ಮು–ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

18 mins ago

ಗುಜರಾತ್ ತಂಡದ ನಾಯಕ ಶುಭಮನ್ ಗಿಲ್​ಗೆ ಮತ್ತೆ 24 ಲಕ್ಷ ರೂ. ದಂಡ

ಶುಕ್ರವಾರ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 35 ರನ್‌ಗಳಿಂದ ಜಯಗಳಿಸಿದ ಗುಜರಾತ್ ಟೈಟಾನ್ಸ್ ತಂಡದ ನಾಯಕ ಶುಭಮನ್…

18 mins ago

ಟಿ20 ವಿಶ್ವಕಪ್​ಗೆ ಮುನ್ನ ರಿಷಭ್​ ಪಂತ್​​ಗೆ ನಿಷೇಧ, 30 ಲಕ್ಷ ರೂ. ದಂಡ

17ನೇ ಆವೃತ್ತಿಯ ಐಪಿಎಲ್​ನ 62ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡದ ನಡುವೆ ಹೈವೋಲ್ಟೇಜ್ ಪಂದ್ಯ…

42 mins ago

ʼರಾಜ್ಯ ಸರ್ಕಾರ ಸಾಲ ಮನ್ನಾ ಮಾಡಿ ರೈತರಿಗೆ ನೆರವಾಗಬೇಕುʼ

ರಾಜ್ಯ ಸರ್ಕಾರ ಸಾಲ ಮನ್ನಾ ಮಾಡಿ ರೈತರಿಗೆ ನೆರವಾಗಬೇಕು ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.

44 mins ago

ಪ್ರವಾಹಕ್ಕೆ ತತ್ತರಿಸಿ ಹೋದ ಅಫ್ಗಾನಿಸ್ತಾನ : 200ಕ್ಕೂ ಹೆಚ್ಚು ಜನ ಬಲಿ

ಅಫ್ಘಾನಿಸ್ತಾನದಲ್ಲಿ ಭಾರೀ ಮಳೆಯಿಂದ ಪ್ರವಾಹ ಉಂಟಾಗಿದೆ. ಈ ಪ್ರವಾಹದಿಂದಾಗಿ ಸುಮಾರು 200ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ ಎಂದು ವಿಶ್ವಸಂಸ್ಥೆ ಶನಿವಾರ…

1 hour ago