ಮಂಗಳೂರು

ಮಂಗಳೂರು:”ರೂಟ್ ಕೆನಾಲ್ ಚಿಕಿತ್ಸೆಯ ಯಶಸ್ಸು” ವಿಷಯದ ಕುರಿತು ಕಾರ್ಯಾಗಾರ

 ಮಂಗಳೂರು: ಐ ಡಿ ಏ ದಕ್ಷಿಣ ಕನ್ನಡ ಬ್ರಾಂಚ್ ನ ವತಿಯಿಂದ “ರೂಟ್ ಕೆನಾಲ್ ಚಿಕಿತ್ಸೆಯ ಯಶಸ್ಸು” ಈ ವಿಷಯದ ಬಗ್ಗೆ ಒಂದು ದಿನದ ದಂತ ವೈದ್ಯಕೀಯ ಕಾರ್ಯಾಗಾರವನ್ನು ನಗರದ ಹೋಟೆಲ್  ಮಾಯಾ ಇಂಟರ್ನ್ಯಾಷನಲ್ ನಲ್ಲಿ ಮಂಗಳವಾರದಂದು ಸಾಯಂಕಾಲ ನಡೆಸಲಾಯಿತು.

ಐ ಡಿ ಏ ದಕ್ಷಿಣ ಕನ್ನಡ ಬ್ರಾಂಚ್ ನ ಅಧ್ಯಕ್ಷರಾದ ಡಾ . ಪದ್ಮರಾಜ್ ಹೆಗ್ಡೆ ಯವರು ಉದ್ಘಾಟಿಸಿದರು. ಮುಖ್ಯ ಸಂಪನ್ಮೂಲ ವ್ಯೆಕ್ತಿಯಾಗಿ ಡಾ. ಕಾರ್ತಿಕ್ ಶೆಟ್ಟಿ ,ಪ್ರೊಫೆಸರ್ ಅಂಡ್ ಹೆಡ್ ಎಂಕೋಡ್ಸ್  ಮಂಗಳೂರು , ಇವರು ಈ ಕಾರ್ಯಕ್ರಮವನ್ನು ನಡೆಸಿಕೊಟ್ಟರು.

ದಂತ ವೈದ್ಯಕೀಯ ದಲ್ಲಿ ರೂಟ್  ಕೆನಾಲ್ ಚಿಕಿತ್ಸೆಯ ಯಶಸ್ಸು ಹಾಗು ಇದರ ಪ್ರಯೋಜನಗಳ ಬಗ್ಗೆ ಮಾಹಿತಿ ಯನ್ನು ಅವರು ಈ ಸಂದರ್ಭದಲ್ಲಿ ವಿವರಿಸಿದರು. ಐ ಡಿ ಏ ದಕ್ಷಿಣ ಕನ್ನಡ ಬ್ರಾಂಚ್ ನ ಕಾರ್ಯದರ್ಶಿ ಡಾ. ಭರತ್ ಪ್ರಭು ಹಾಗು ಖಜಾಂಚಿ ಡಾ.ಪ್ರಸನ್ನ ಕುಮಾರ್ ರಾವ್ ರವರು ಉಪಸ್ಥಿತರಿದ್ದರು. ಡಾ. ರಚನಾ ಶೆನೊಯ್ ರವರು ಕಾರ್ಯಕ್ರಮ ನಿರೂಪಿಸಿದರು. ದಕ್ಷಿಣ ಕನ್ನಡ ಜಿಲ್ಲೆಯ ಹಲವಾರು ದಂತವೈದ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

Swathi MG

Recent Posts

ಖಾರವಾದ ಚಿಪ್ಸ್ ತಿಂದ 14ರ ಬಾಲಕನಿಗೆ ಹೃದಯ ಸ್ತಂಭನ

ಅತ್ಯಂತ ಖಾರವಾದ ಟೋರ್ಟಿಲ್ಲಾ ಚಿಪ್ ತಿನ್ನುವ ಸಾಮಾಜಿಕ ಮಾಧ್ಯಮ ಚಾಲೆಂಜ್‌ ನಲ್ಲಿ ಭಾಗವಹಿಸಿದ ಅಮೆರಿಕದ 14ರ ಹರೆಯದ ಹುಡುಗನೊಬ್ಬ ಹೃದಯ…

15 mins ago

ನಂಜನಗೂಡು ಶ್ರೀ ನಂಜುಂಡೇಶ್ವರನ ದರ್ಶನ ಪಡೆದ ಹೆಚ್. ಡಿ ರೇವಣ್ಣ

ಮಹಿಳೆ ಕಿಡ್ನಾಪ್ ಕೇಸ್ ನಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾದ ನಂತರ ದೇವಾಲಯಗಳಿಗೆ ಭೇಟಿ ನೀಡುತ್ತಿರುವ ಮಾಜಿ ಸಚಿವ ಹೆಚ್.…

32 mins ago

ʼನನ್ನನ್ನು ನೋಡಬೇಡಿ, ಅಟಲ್‌ ಸೇತುವೆ ನೋಡಿʼ ಎಂದ ರಶ್ಮಿಕಾಗೆ ಪಿಎಂ ಮೋದಿ ಮೆಚ್ಚುಗೆ

ನಟಿ ರಶ್ಮಿಕಾ ಮಂದಣ್ಣ ಅವರು ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಹೊಂದಿದ್ದಾರೆ. ಇದಕ್ಕೆ ಕಾರಣ ಆಗಿದ್ದು ಅವರ ಸಿನಿಮಾಗಳು.…

1 hour ago

ಗಮನ ಸೆಳೆದ ಮಾವು ಮೇಳ; ವಿವಿಧ ತಳಿಯ ಮಾವಿನ ಹಣ್ಣುಗಳ ಪ್ರದರ್ಶನ

ಹಣ್ಣುಗಳ ರಾಜನೆಂದು ಕರೆಯಲಾಗುವ, ಬಾಯಲ್ಲಿ ನೀರೂರಿಸುವ ಮಾವಿನ ಹಣ್ಣುಗಳ ಪ್ರದರ್ಶನ ಹಾಗೂ ಮಾರಾಟ ಮೇಳ ದೊಡ್ಡಣಗುಡ್ಡೆಯ ಶಿವಳ್ಳಿ ಮಾದರಿ ತೋಟಗಾರಿಕಾ…

1 hour ago

ಇಂದು ರೀ ರಿಲೀಸ್ ಆದ ಉಪ್ಪಿಯ ‘‘A’’ ಸಿನಿಮಾ; ಸ್ವಾಗತಿಸಿದ ಫ್ಯಾನ್ಸ್

ಕನ್ನಡ ಚಿತ್ರರಂಗದ ಸರ್ವಕಾಲಿಕ ಸೂಪರ್ ಹಿಟ್ ಚಿತ್ರ ಉಪೇಂದ್ರ ನಿರ್ದೇಶನದ “A” ಸಿನಿಮಾ ಇಂದು ರೀ ರಿಲೀಸ್​ ಆಗಿದೆ. ಬೆಂಗಳೂರಿನ…

2 hours ago

ಚಾರ್ ಧಾಮ್​ ಯಾತ್ರೆ, ದೇವಸ್ಥಾನಗಳ ಬಳಿ ರೀಲ್ಸ್​ಗೆ ನಿಷೇಧ

ಚಾರ್​ ಧಾಮ್ ಯಾತ್ರೆ ಶುರುವಾಗಿದ್ದು, ಮೇ 31ರವರೆಗೆ ವಿಐಪಿ ದರ್ಶನಕ್ಕೆ ಅವಕಾಶ ನೀಡದಿರಲು ಸರ್ಕಾರ ನಿರ್ಧರಿಸಿದೆ. ಅಷ್ಟೇ ಅಲ್ಲದೆ ದೇವಾಲಯದಗಳ…

2 hours ago