Categories: ಮಂಗಳೂರು

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಾಟ ಪತ್ತೆ

ಮಂಗಳೂರು: ಕೇರಳದ ಕಾಸರಗೋಡು ಮೂಲದ ವ್ಯಕ್ತಿಯಿಂದ ಅಕ್ರಮ ಚಿನ್ನ ಸಾಗಾಟ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪತ್ತೆಯಾಗಿದೆ.‌

338 ಗ್ರಾಂ ನ 1679890 ಮೌಲ್ಯದ ಚಿನ್ನವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.ಆರೋಪಿ ದುಬೈ ಶಾರ್ಜಾದಿಂದ ಮಂಗಳೂರಿಗೆ ಇಂಡಿಗೋ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸಿದ್ದಾರೆ.ಸ್ಟೀರಿಯೋ ಕೇಬಲ್ ರಾಡ್ ಕ್ಯಾಮನಡಲ್ ಹೋಲ್ಡರ್ ಸ್ಟ್ಯಾಂಡರ್ಡ್ ಬರ್ನಲ್ ಸ್ಟ್ಯಾಂಡ್ ನಲ್ಲಿ ಇರಿಸಿ ಚಿನ್ನ ಸಾಗಾಟ ಮಾಡಿರುವುದಾಗಿ ತಿಳಿದುಬಂದಿದೆ.ಮಂಗಳೂರು ಕಸ್ಟಮ್ ಅಧಿಕಾರಿಗಳ ಕಾರ್ಯಾಚರಣೆ ವೇಳೆ ಅಕ್ರಮ ಚಿನ್ನ ಸಾಗಾಟ ಪತ್ತೆಯಾ ಗಿದೆ

Swathi MG

Recent Posts

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

16 mins ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

43 mins ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

1 hour ago

ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ ದಾಳಿ

ಮನೆಯ ಹೊರಗೆ ಆಟಾವಾಡುತ್ತಿದ್ದ ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ  ಗ್ಯಾಂಗ್  ಏಕಾಏಕಿ ದಾಳಿ ಮಾಡಿದ ಘಟನೆ ಪಟ್ಟಣದ…

1 hour ago

ಜಿಲ್ಲಾಡಳಿತ ಬೀದರ್ ವತಿಯಿಂದ ಬಸವಣ್ಣ, ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ಬಸವಣ್ಣನವರ ವಿಚಾರಗಳು ಕೇವಲ ನಮ್ಮ ರಾಜ್ಯಕ್ಕೆ ಮಾತ್ರವಲ್ಲ ಅವು ಇಡೀ ನಮ್ಮ ರಾಷ್ಟ್ರದಾದ್ಯಂತ ಇಂದು ಪ್ರಸ್ತುತ ಇವೆ ಎಂದು ಜಿಲ್ಲಾ…

2 hours ago

ನಟಿ ರೂಪಾ ಅಯ್ಯರ್‌ ಗೆ ಆನ್ ಲೈನ್ ನಲ್ಲಿ ವಂಚನೆ: ಹಣ ದೋಚೋಕೆ ಟ್ರೈ ಮಾಡಿದ ಕಳ್ಳರು

ಸ್ಯಾಂಡಲ್‌ವುಡ್ ನಟಿ, ನಿರ್ದೇಶಕಿ ರೂಪಾ ಅಯ್ಯರ್‌ ಅವರಿಗೆ ಆನ್ ಲೈನ್ ಕಳ್ಳರು ಕಾಟ ಕೊಟ್ಟಿದ್ದಾರೆ. ಸಿಸಿಬಿ ಸಿಸಿಬಿ ಅಧಿಕಾರಿಗಳೆಂದು ಕಾಲ್…

2 hours ago