News Karnataka Kannada
Sunday, April 28 2024
ಮಂಗಳೂರು

ಮಂಗಳೂರು, ಅಕ್ರಮ ಮರಳುಗಾರಿಕೆಯಲ್ಲಿ ತೊಡಗಿದ್ದ ಹನ್ನೊಂದು ದೋಣಿಗಳನ್ನು ವಶಕ್ಕೆ ಪಡೆದ ಪೊಲೀಸರು

Local News
Photo Credit :

ಮಂಗಳೂರು : ಫೈಸಲ್ ನಗರ ಬಳಿ, ನದಿ ಕಿನಾರೆಯಲ್ಲಿ ಅಕ್ರಮ ಮರಳುಗಾರಿಕೆಯಲ್ಲಿ ತೊಡಗಿದೆ ಎನ್ನಲಾದ ಹನ್ನೊಂದು ದೋಣಿಗಳನ್ನು ವಶಕ್ಕೆ ಪಡೆದಿರುವ ಪೊಲೀಸರು ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ ಹಸ್ತಾಂತರ ಮಾಡಲಾಗಿದೆ .

ಕಂಕನಾಡಿ ಪೊಲೀಸ್ ಠಾಣಾ ವ್ಯಾಪ್ತಿಯ ಫೈಸಲ್ ನಗರ ಬಳಿ ನದಿಯಲ್ಲಿ ರಾತ್ರಿ ಮತ್ತು ಅಕ್ರಮವಾಗಿ ದೋಣಿಗಳಲ್ಲಿ ಮರಳುಗಾರಿಕೆ ನಡೆಸಲಾಗುತ್ತಿದೆ ಎಂದು ದೂರಿನ ಮೇರೆಗೆ ಈ ದಾಳಿ ನಡೆಸಲಾಗಿದೆ .ನಿನ್ನೆ ಸಂಜೆ ವೇಳೆ ದಾಳಿ ನಡೆಸಿದ ಪೊಲೀಸರು ಅಕ್ರಮವಾಗಿ ಮರಳುಗಾರಿಕೆ ತೊಡಗಿದ್ದ ಹನ್ನೊಂದು ದೋಣಿಗಳನ್ನು ವಶಪಡಿಸಿ ಕೊಂಡಿದ್ದು ಗಣಿ ಇಲಾಖೆಯ ದೂರಿನ ಆಧಾರದಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗುವುದು ಎಂದು ಡಿಸಿಪಿ ರಾಮ್ ಶಂಕರ್ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು