News Karnataka Kannada
Saturday, May 04 2024
ಮಂಗಳೂರು

ಮಂಗಳೂರು: ಐಸಿಸ್ ಸಂಪರ್ಕ ಆರೋಪದಡಿ ಮಾಜಿ ಶಾಸಕ ಇದಿನಬ್ಬ ಮೊಮ್ಮಗನ ಪತ್ನಿ ಬಂಧನ

Mangalore News
Photo Credit :

ಮಂಗಳೂರು : ಉಗ್ರಗಾಮಿ ಸಂಘಟನೆ ಐಸಿಸ್ ಜೊತೆ ಸಂಪರ್ಕ ಹೊಂದಿದ್ದ ಆರೋಪದಡಿ ಉಲ್ಲಾಳದ ಮಾಜಿ ಶಾಸಕ ದಿ ಬಿ.ಎಂ ಇದಿನಬ್ಬ ಅವರ ಮೊಮ್ಮಗನ ಪತ್ನಿ ಮರಿಯಂ ಅಲಿಯಾಸ್ ದೀಪ್ತಿ ಮಾರ್ಲಾ ರನ್ನು ರಾಷ್ಟ್ರೀಯ ತನಿಖಾ ದಳ (ಎನ್ ಐಎ) ಅಧಿಕಾರಿಗಳು ಬಂಧಿಸಿದ್ದಾರೆ.

ಸೋಮವಾರ ಬೆಳಗ್ಗೆ ಐಎನ್ ಎ ಅಧಿಕಾರಿಗಳು ಉಲ್ಲಾಳದ ನಿವಾಸಕ್ಕೆ ದಾಳಿ ನಡೆಸಿ ಬಂಧಿಸಿದ್ದಾರೆ. ಮರಿಯಂ ಅಲಿಯಾಸ್ ದೀಪ್ತಿ ಮಾರ್ಲಾ ಮಾಜಿ ಶಾಸಕ ಇದಿನಬ್ಬ ಅವರ ಪುತ್ರ ಬಾಷಾ ಅವರ ಮಗ ಅನಾಸ್ ಅಬ್ದುಲ್ ರಹಮಾನ್ ರ ಪತ್ನಿಯಾಗಿದ್ದಾರೆ.

ಕಳೆದ ವರ್ಷದ ಆಗಸ್ಟ್ 4ರಂದು ಎನ್ ಐಎ ಅಧಿಕಾರಿಗಳು ದಾಳಿ ನಡೆಸಿ ಅಮ್ಮರ್ ಅಬ್ದುಲ್ ರನ್ನು ಬಂಧಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು