ಮಂಗಳೂರು : ಮಂಗಳೂರು ವಿಶ್ವವಿದ್ಯಾನಿಲಯದ ಶೈಕ್ಷಣಿಕ ಮಂಡಳಿಯ 2021-22ನೇ ಸಾಲಿನ ತೃತೀಯ ಸಾಮಾನ್ಯ ಸಭೆ ಡಿ. 17 ರಂದು ಬೆಳಿಗ್ಗೆ 11 ಗಂಟೆಗೆ ಮಂಗಳೂರು ವಿಶ್ವವಿದ್ಯಾನಿಲಯದ ಮಂಗಳಗಂಗೋತ್ರಿ ಆಡಳಿತ ಸೌಧದ ರಾಣಿ ಅಬ್ಬಕ್ಕ (ಹೊಸ ಸೆನೆಟ್) ಸಭಾಂಗಣದಲ್ಲಿ ನಡೆಯಲಿದೆ ಎಂದು ವಿಶ್ವವಿದ್ಯಾನಿಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಂಗಳೂರು : ಡಿ. 17 ರಂದು ಬೆಳಿಗ್ಗೆ 11 ಗಂಟೆಗೆ ಸಾಮಾನ್ಯ ಸಭೆ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.