News Karnataka Kannada
Monday, April 29 2024
ಮಂಗಳೂರು

ಮಂಗಳೂರು: ಪರ್ಸ್ ಮತ್ತು ಮೊಬೈಲ್ ಎಗರಿಸಿ ಪರಾರಿಯಾದ ಕಳ್ಳ

Latest News
Photo Credit :

ಮಂಗಳೂರು : ನಗರದ ಲಾಲ್ ಭಾಗ್ ವೃತ್ತದ ಬಳಿ ಕಳ್ಳನೊಬ್ಬ ವ್ಯಕ್ತಿಯೊಬ್ಬರ ಪರ್ಸ್ ಮತ್ತು ಮೊಬೈಲ್ ಎಗರಿಸಿ ಪರಾರಿಯಾದ ಘಟನೆ ಶನಿವಾರ ಮಧ್ಯಾಹ್ನ 2 ಗಂಟೆಯ ವೇಳೆಗೆ ನಡೆದಿದೆ.

ಸಾರ್ವಜನಿಕರು ಬೆನ್ನಟ್ಟಿದರೂ ಕಳ್ಳನನ್ನು ಹಿಡಿಯಲು ಸಾಧ್ಯವಾಗಿಲ್ಲ. ಲಾಲ್ ಬಾಗ್ ವೃತ್ತದ ಬಳಿಯ ಸಿಸಿ ಕ್ಯಾಮೆರಾದಲ್ಲಿ ಕಳ್ಳನ ಚಹರೆ ಪತ್ತೆಯಾಗಬಹುದು. ಬಿಳಿ ಶರ್ಟ್ ಧರಿಸಿದ್ದ ಯುವಕನ ವಯಸ್ಸು ಸುಮಾರು 25 ರಿಂದ 30 ಇರಬಹುದು ಎಂದು ಹೇಳಲಾಗಿದೆ.

ಕಳ್ಳನನ್ನು ಬಿಗ್ ಬಜಾರ್ ಕಡೆಯಿಂದ ಲಾಲ್ ಬಾಗ್ ವೃತ್ತದವರೆಗೆ ಬೆನ್ನಟ್ಟಲಾಗಿದೆ ಎಂದು ತಿಳಿದು ಬಂದಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು