Categories: ಮಂಗಳೂರು

ಮಂಗಳೂರು ಮಹಾನಗರ ಪಾಲಿಕೆಯ ನೀರಿನ ಬಿಲ್ ಪಾವತಿಸಲು ಹೊಸ ಸೌಲಭ್ಯ ಆರಂಭ

ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಯ ನೀರಿನ ಬಿಲ್‌ಗಳನ್ನು ಪಾವತಿಸುವ ಸೌಲಭ್ಯ ಕೇವಲ ಮಂಗಳೂರು ಒನ್ ಹಾಗೂ ಕೆಲವೊಂದು ಬ್ಯಾಂಕ್‌ಗಳಲ್ಲಿ ಮಾತ್ರ ಲಭ್ಯವಿರುದರಿಂದ, ಗ್ರಾಹಕರಿಗೆ ಇನ್ನು ಹೆಚ್ಚಿನ ಅನುಕೂಲತೆಗಾಗಿ ಭಾರತೀಯ ಅಂಚೆ ಇಲಾಖೆ, ಮಂಗಳೂರು ವಿಭಾಗವು ಮಂಗಳೂರು ಮಹಾನಗರ ಪಾಲಿಕೆಯೊಂದಿಗೆ ಒಡಂಬಡಿಕೆಯಂತೆ ಮಂಗಳೂರಿನ ಎಲ್ಲಾ ಇಲಾಖೆ ಅಂಚೆ ಕಛೇರಿಗಳಲ್ಲಿ ಪ್ರಾರಂಭಿಸಲು ನಿರ್ಧರಿಸಿದೆ.

ಇದೀಗ ರಾಜ್ಯದಲ್ಲೇ ಮೊದಲ ಬಾರಿಗೆ ಹಿರಿಯ ಅಂಚೆ ಅಧೀಕ್ಷಕರು, ಮಂಗಳೂರು ಅಂಚೆ ವಿಭಾಗ ಮತ್ತು ಆಯುಕ್ತರು, ಮಂಗಳೂರು ಮಹಾನಗರ ಪಾಲಿಕೆಯೊಂದಿಗಿನ ಒಡಂಬಡಿಕೆಯಂತೆ ಮಂಗಳೂರಿನ ಎಲ್ಲಾ ಇಲಾಖಾ ಅಂಚೆ ಕಛೇರಿಗಳಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ನೀರಿನ ಬಿಲ್‌ಗಳನ್ನು ಪಾವತಿಸಲು ವಿಶೇಷ ವ್ಯವಸ್ಥೆ ಕಲ್ಪಿಸಲಾಗಿದೆ. ಆದ್ದರಿಂದ ಇನ್ನು ಮುಂದೆ ಗ್ರಹಕರು ತಮ್ಮ ಮಂಗಳೂರು ಮಹಾನಗರ ಪಾಲಿಕೆಯ ನೀರಿನ ಬಿಲ್‌ಗಳನ್ನು ಯಾವುದೆ ಇಲಾಖಾ ಅಂಚೆ ಕಛೇರಿಯಲ್ಲಿ ಪಾವರಿಸಬಹುದು.

ಸೂಚನೆ: ಮಂಗಳೂರು ಮಹಾನಗರ ಪಾಲಿಕೆಯ ನೀರಿನ ಬಿಲ್‌ಗಳನ್ನು ಮಂಗಳೂರು ಅಂಚೆ ವಿಭಾಗದ ಅಧೀನದಲ್ಲಿ ಬರುವ ಮಹಾನಗರ ಪಾಲಿಕೆಯ ವ್ಯಾಪ್ತಿಯ ಹೊರಗಿನ ಇಲಾಖೆ ಅಂಚೆ ಕಛೇರಿಗಳಲಲಿ ಕೂಡ ಪಾವತಿಸಬಹುದಾದ ಅವಕಾಶವಿದೆ.

 

Gayathri SG

Recent Posts

ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ: ಆರೆಂಜ್, ಯೆಲ್ಲೋ ಅಲರ್ಟ್‌ ಘೋಷಣೆ

ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಪ್ರತ್ಯೇಕ ಕಡೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಗುಡುಗು ಸಹಿತ ಮಿಂಚು ಮತ್ತು…

12 mins ago

ಆರೋಗ್ಯದ ವೃದ್ಧಿಗೆ ಕಾಮಕಸ್ತೂರಿ ಬೀಜದ ಪಾನಕ

ಮನುಷ್ಯ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯ ಅದೇ ರೀತಿ ಖಾಲಿ ಹೊಟ್ಟೆಯಲ್ಲಿ ಕಾಮಕಸ್ತೂರಿ ಬೀಜಗಳನ್ನು ಕುಡಿಯುವುದು ಬಹಳಷ್ಟು…

20 mins ago

ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ ಹೀಗಿದೆ!

ಚಿನ್ನ ಮತ್ತು ಬೆಳ್ಳಿ ಬೆಲೆ ಈ ವಾರವೂ ಏರಿಳಿತಗಳನ್ನು ಕಂಡಿದ್ದು, ಬೆಳ್ಳಿ ಬೆಲೆ ಕಳೆದ 10 ದಿನದಲ್ಲಿ ಗ್ರಾಮ್​ಗೆ 4…

40 mins ago

ಚೆನ್ನೈ ಸೂಪರ್​ ಕಿಂಗ್ಸ್​ ವಿರುದ್ಧ ಗೆದ್ದು ಬೀಗಿದ ಆರ್​​​ಸಿಬಿ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಐಪಿಎಲ್​ ಪಂದ್ಯದಲ್ಲಿ ವಿರಾಟ್…

58 mins ago

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

8 hours ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

9 hours ago