ಮಂಗಳೂರು : ಮಂಗಳೂರು – ಉಡುಪಿ ನಡುವೆ ಸಂಚರಿಸುವ ಖಾಸಗಿ ಬಸ್ನಲ್ಲಿ ಅನ್ಯಕೋಮಿನ ಯುವಕ ಮತ್ತು ಯುವತಿ ಜೊತೆಯಾಗಿ ಪ್ರಯಾಣಿಸುತ್ತಿದ್ದುದನ್ನು ಸಾರ್ವಜನಿಕರು ಆಕ್ಷೇಪಿಸಿ ಗದರಿಸಿ, ಬೆದರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಯಂಪ್ರೇರಿತ ಪ್ರಕರಣ ದಾಖಲಿಸಲಾಗಿದ್ದು, ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಈ ಬಗ್ಗೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಶಶಿ ಕುಮಾರ್ ಮಾಹಿತಿ ನೀಡಿದ್ದಾರೆ.
ಮಂಗಳೂರು: ಯುವಕ- ಯುವತಿಗೆ ಬೆದರಿಕೆ ಪ್ರಕರಣ, ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.