ಮಂಗಳೂರು

ಮಂಗಳೂರು ವಿಮಾನ ದುರಂತದಲ್ಲಿ ಮಡಿದವರಿಗೆ ಶ್ರದ್ಧಾಂಜಲಿ

ಮಂಗಳೂರು, ಮೇ.22: ಹನ್ನೆರಡು ವರ್ಷ(2010)ಗಳ ಹಿಂದೆ ಬಜ್ಪೆಯ ಕೆಂಜಾರಿನಲ್ಲಿ ಸಂಭವಿಸಿದ ವಿಮಾನ ದುರಂತದಲ್ಲಿ ಮಡಿದವರಿಗೆ ರವಿವಾರ ಬೆಳಗ್ಗೆ ಜಿಲ್ಲಾಡಳಿತದಿಂದ ಶ್ರದ್ಧಾಂಜಲಿ ಅರ್ಪಿಸಲಾಯಿತು.

ದುರಂತದಲ್ಲಿ ಮಡಿದ ಪ್ರಯಾಣಿಕರು ಹಾಗೂ ವಿಮಾನ ಸಿಬ್ಬಂದಿಯ ಸ್ಮರಣಾರ್ಥ ನಗರದ ಕೂಳೂರಿನ ತಣ್ಣೀರುಬಾವಿಯ ಬಳಿಯಿರುವ ಪಾರ್ಕ್ ನಲ್ಲಿ ನಿರ್ಮಿಸಲಾಗಿರುವ ಸ್ಮಾರಕಕ್ಕೆ ಇಂದು ಬೆಳಗ್ಗೆ ಭೇಟಿ ನೀಡಿದ ಸಂಸದ ನಳಿನ್ ಕುಮಾರ್ ಕಟೀಲು, ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ., ಪೋಲಿಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ, ಅಪರ ಜಿಲ್ಲಾಧಿಕಾರಿ ಡಾ.ಕೃಷ್ಣಮೂರ್ತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕಿಶೋರ್, ಮಂಗಳೂರು ತಹಶೀಲ್ದಾರ್ ಪುರಂದರ್ ಹಾಗೂ ಇತರ ಗಣ್ಯರು ಪುಷ್ಪ ನಮನದ ಮೂಲಕ ಶ್ರದ್ಧಾಂಜಲಿ ಸಲ್ಲಿಸಿದರು.

Gayathri SG

Recent Posts

ಜರ್ಮಿನಿಯಿಂದ ಲಂಡನ್‌ಗೆ ಹಾರಿದ ಪ್ರಜ್ವಲ್​ ರೇವಣ್ಣ

ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶಕ್ಕೆ ಹೋಗಿದ್ದು, ಇಲ್ಲಿಯವರೆಗು ಜರ್ಮನಿಯಲ್ಲಿದ್ದಾರೆ ಎಂದು…

20 mins ago

ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ ನಿಧನ

ಮುಂಬಯಿಯ ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ (75) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ನಿಧನರಾದರು.

43 mins ago

ಚಲಿಸುತ್ತಿದ್ದ ಬಸ್‌ನಲ್ಲಿ ಬೆಂಕಿ: 10 ಮಂದಿ ಸಜೀವ ದಹನ

ಬಸ್‌ಗೆ ಬೆಂಕಿ ಹತ್ತಿಕೊಂಡು 10 ಮಂದಿ ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ  ಹರಿಯಾಣದ ಕುಂಡಲಿ-ಮನೇಸರ್-ಪಲ್ವಾಲ್ ಎಕ್ಸ್‌ಪ್ರೆಸ್‌ ವೇಯಲ್ಲಿ…

59 mins ago

11 ತಿಂಗಳಿನಲ್ಲಿ ಬರೋಬ್ಬರಿ 5.38 ಕೋಟಿ ದಂಡ ವಸೂಲಿ ಮಾಡಿದ ಬಿಎಂಆರ್‌ಸಿಎಲ್‌

ನಮ್ಮ ಮೆಟ್ರೋದಲ್ಲಿ ಸುರಕ್ಷತೆ, ಭದ್ರತೆ ದೃಷ್ಟಿಯಿಂದ ಹಲವಾರು ನೀತಿ ನಿಯಮಗಳನ್ನು ಬಿಎಂಆರ್‌ಸಿಎಲ್‌ ಜಾರಿ ಮಾಡಿದೆ. ಬರೀ ನಿಯಮ ಮಾಡಿದ್ದು ಮಾತ್ರವಲ್ಲದೇ…

1 hour ago

ಆರ್‌ಸಿಬಿ ಸಿಎಸ್‌ಕೆ ಹೈವೋಲ್ಟೇಜ್ ಪಂದ್ಯ: ಸೈಬರ್‌ ಖದೀಮರಿಂದ ವಂಚನೆ

ಇಂದು ಚಿನ್ನಸ್ವಾಮಿಯಲ್ಲಿ ನಡೆಯಲಿರುವ ಹೈವೋಲ್ಟೇಜ್ ಪಂದ್ಯದ ಟಿಕೆಟ್ ಈಗಾಗಲೇ ಸೋಲ್ಡ್ ಔಟ್ ಆಗಿದೆ. ಆದರೆ ಈ ಪಂದ್ಯದ ಟಿಕೆಟ್‌ ನೀಡುತ್ತೇವೆ…

2 hours ago

ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು ಮುಂದಾದ ಸರಕಾರ

ಪಂಚ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವುದು ಸರಕಾರಕ್ಕೆ ಸವಾಲಾಗಿದ್ದು, ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು…

2 hours ago