Categories: ಮಂಗಳೂರು

ಮಂಗಳೂರಿನಿಂದ ದೆಹಲಿಗೆ ಇಂಡಿಗೋ ವಿಮಾನಯಾನ ಪುನರಾರಂಭ

ಮಂಗಳೂರು: ಕೋವಿಡ್‌ನಿಂದಾಗಿ ರದ್ದಾಗಿದ್ದ ಮಂಗಳೂರು-ದೆಹಲಿ ನೇರ ವಿಮಾನ ಸಂಚಾರ ಜುಲೈ 1 ರಿಂದ ಮತ್ತೆ ಆರಂಭವಾಗಲಿದೆ.

ಇಂಡಿಗೋ ವಾಯುಯಾನ ಕಂಪನಿಯ ತಡೆರಹಿತ ವಿಮಾನವು, ವಾರಕ್ಕೆ ನಾಲ್ಕು ದಿನ ಸಂಚರಿಸಲಿದ್ದು, ಭಾನುವಾರ, ಸೋಮವಾರ, ಬುಧವಾರ, ಶುಕ್ರವಾರದಂದು ವಿಮಾನಗಳು ಲಭ್ಯವಿರುತ್ತವೆ.

ಕೋವಿಡ್‌ನಿಂದಾಗಿ ನೇರ ವಿಮಾನ ರದ್ದಾದ ಬಳಿಕ ಪ್ರಯಾಣಿಕರು ಬೆಂಗಳೂರು, ಚೆನ್ನೈ, ಪುಣೆ ಮುಂಖಾಂತರ ದೆಹಲಿಗೆ ತೆರಳಬೇಕಿತ್ತು. ಇದು ಪ್ರಯಾಣಿಸಲು ಅಧಿಕ ಪ್ರಮಾಣದ ವೆಚ್ಚ ತಗಲುತ್ತಿತ್ತು. ಇದೀಗ ಮತ್ತೆ ನೇರ ವಿಮಾನ ಸಂಚಾರ ಆರಂಭವಾಗುವುದರಿಂದ ಪ್ರಯಾಣಿಕರು ನಿಟ್ಟುಸಿರು ಬಿಡುವಂತಾಗಿದೆ.

Ashika S

Recent Posts

ಪ್ರಜ್ವಲ್‌ ರೇವಣ್ಣ ಪ್ರಧಾನಿ ಮೋದಿಯವರ ನಿಜವಾದ ಪರಿವಾರ: ಜಿಗ್ನೇಶ್‌ ಮೇವಾನಿ

'ಸುಮಾರು ಮೂರು ಸಾವಿರ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಎದುರಿಸುತ್ತಿರುವ ಹಾಸನದ ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಪ್ರಜ್ವಲ್‌…

2 mins ago

ರಾಜು ಆಲಗೂರರಿಗೆ ಕುರುಬ ಸಮಾಜದ ಬೆಂಬಲ

ಕುರುಬ ಸಮಾಜ ಯಾವತ್ತೂ ನ್ಯಾಯದ ಪರವಾಗಿದೆ. ಹಾಗಾಗಿ ಯೋಗ್ಯ ಅಭ್ಯರ್ಥಿಯಾದ ರಾಜು ಆಲಗೂರರಿಗೆ ಬೆಂಬಲ ನೀಡುತ್ತದೆ ಎಂದು ಮಾಜಿ ಜಿಪಂ…

48 mins ago

ಹೊಸ ಕಥೆ ಮೂಲಕ ಮತ್ತೆ ಒಟಿಟಿಗೆ ಬರಲಿದೆ ಆ್ಯನಿಮೇಟೆಡ್ ಬಾಹುಬಲಿ – ಕ್ರೌನ್​ ಆಫ್​ ಬ್ಲಡ್​

ಬಾಕ್ಸ್​ ಆಫೀಸ್​ನಲ್ಲಿ ಇತಿಹಾಸ ಸೃಷ್ಟಿಸಿದ್ದ ‘ಬಾಹುಬಲಿ 1’ ಮತ್ತು ‘ಬಾಹುಬಲಿ 2’ ಸಿನಿಮಾಗಳ ಆ್ಯನಿಮೇಟೆಡ್​ ಸೀರಿಸ್​ ಬರುತ್ತಿದೆ. ಇದಕ್ಕೆ ‘ಬಾಹುಬಲಿ:…

57 mins ago

ಚುನಾವಣೆಯ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಗೆ ಮಧ್ಯಂತರ ಜಾಮೀನು ಸಾಧ್ಯತೆ

ಜೈಲಿನಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್  ಅವರಿಗೆ ಲೋಕಸಭಾ ಚುನಾವಣೆಯ  ಪ್ರಚಾರಕ್ಕಾಗಿ ಮಧ್ಯಂತರ ಜಾಮೀನು ನೀಡುವ ಸಾಧ್ಯತೆಯನ್ನು ಪರಿಶೀಲಿಸುವುದಾಗಿ ಸುಪ್ರೀಂ…

2 hours ago

ಹಜ್ ಯಾತ್ರಾರ್ಥಿಗಳಿಗೆ ಉಚಿತ ಲಸಿಕಾ ಕಾರ್ಯಕ್ರಮ

ಪ್ರಸಕ್ತ ಸಾಲಿನಲ್ಲಿ ಹಜ್ ಯಾತ್ರೆಗೆ ತೆರಳುವ ಯಾತ್ರಾರ್ಥಿಗಳಿಗೆ ಜಿಲ್ಲಾ ವಕ್ಫ್ ಮಂಡಳಿ, ಜಿಲ್ಲಾಸ್ಪತ್ರೆ ಹಾಗೂ ತಾಜಿರಾನ್ ಮಸೀದಿ ಸಹಯೋಗದಲ್ಲಿ ನಗರದ…

2 hours ago

ಮೋದಿ ಮತ್ತೊಮ್ಮೆ ಪ್ರಧಾನಿಯಾಗಲೆಂದು ಮಹಿಳೆಯರಿಂದ ವಿಶೇಷ ಪೂಜೆ, ಪ್ರಾರ್ಥನೆ

ದೇಶದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದು ಹೆಮ್ಮೆಯ ನಾಯಕ ನರೇಂದ್ರ ಮೋದಿಯವರು ಮತ್ತೊಮ್ಮೆ ದೇಶದ ಪ್ರಧಾನಿಯಾಗಲಿ ಎಂದು ಪ್ರಾರ್ಥಿಸಿ ವಿಜಯಪುರ…

2 hours ago