Categories: ಮಂಗಳೂರು

ಮದುವೆ ಸಭಾಂಗಣದಲ್ಲಿ ಕುಸಿದು ಬಿದ್ದು ವ್ಯಕ್ತಿ ಸಾವು

ಬೆಳ್ತಂಗಡಿ :  ಪೆರಾಡಿ‌ ಸೇವಾ ಸಹಕಾರಿ ಸಂಘದ ಮಾಜಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಹಾಗೂ ಪ್ರಸ್ತುತ ನಿರ್ದೇಶಕ ಜಯ ಕುಮಾರ್(72) ಅವರು ಹೃದಯ‌ಸ್ಥಂಬನದಿಂದ ನಿಧನರಾದರು.

ಮರೋಡಿ ನಿವಾಸಿಯಾಗಿರುವ ಅವರು ಸೋಮವಾರ ಗುರುವಾಯನಕೆರೆ ಸಭಾಂಗಣವೊಂದರಲ್ಲಿ‌ ಮದುವೆ ಸಮಾರಂಭದಲ್ಲಿ ಭಾಗವಹಿಸಿ ಊಟ ಮುಗಿಸಿದ್ದ‌ ಅವರು ಬಳಿಕ ಕುಸಿದುಬಿದ್ದು ತೀವ್ರ ಅಸ್ವಸ್ಥಗೊಂಡರು.‌ ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅದಾಗಲೇ ಅವರು ಮೃತರಾಗಿರುವುದಾಗಿ ವೈದ್ಯರು ಘೋಷಿಸಿದ್ದಾರೆ. ಮೃತರು ಮೂವರು ಪುತ್ರರು ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.

Gayathri SG

Recent Posts

ದೇಶದ ಸಂಪೂರ್ಣ ಸಂಪತ್ತನ್ನು ಶ್ರೀಮಂತರಿಗೆ ಕೊಟ್ಟಿದ್ದಾರೆ ಮೋದಿ: ಪ್ರಿಯಾಂಕಾ ವಾಗ್ದಾಳಿ

ಇಲ್ಲಿನ ಕಾಂಗ್ರೆಸ್​ ಲೋಕಸಭಾ ಅಭ್ಯರ್ಥಿಯಾಗಿ ಚುನಾವಣಾ ಕಣಕ್ಕಿಳಿದಿರುವ 'ಕೈ' ನಾಯಕ ರಾಹುಲ್ ಗಾಂಧಿ ಪರ ಪ್ರಚಾರ ಮಾಡಲು ಆಗಮಿಸಿದ ಅವರ…

15 mins ago

ಹಲ್ಲುಗಳ ಆರೋಗ್ಯ ಕಾಪಾಡಿಕೊಳ್ಳುವುದು ಹೇಗೆ?

ಹಲ್ಲುಗಳ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಬಹು ಮುಖ್ಯವಾಗಿದೆ.  ಗುಟ್ಕಾ, ಎಲೆಅಡಿಕೆ, ತಂಬಾಕು ಅಗೆಯುವುದರಿಂದ, ಬೀಡಿ, ಸಿಗರೇಟ್ ಸೇದುವುದರಿಂದ ಹಲ್ಲುಗಳು ನೈಜ ಹೊಳಪು…

31 mins ago

ವಿಶ್ವದಲ್ಲೇ ಮೊದಲ ಬಾರಿಗೆ ಹಂದಿ ಕಿಡ್ನಿ ಕಸಿ ಮಾಡಿಸಿಕೊಂಡಿದ್ದ ವ್ಯಕ್ತಿ ಸಾವು

ವಿಶ್ವದಲ್ಲೇ ಮೊದಲ ಬಾರಿಗೆ ಹಂದಿ ಕಿಡ್ನಿ ಕಸಿ ಮಾಡಿಸಿಕೊಂಡಿದ್ದ 62 ವರ್ಷದ ರಿಚರ್ಡ್​ ಸ್ಲಾಯ್​​ಮನ್ ನಿಧನರಾಗಿದ್ದಾರೆ. ಕಳೆದ ಮಾರ್ಚ್​​ನಲ್ಲಿ ಅವರು…

54 mins ago

ಎಸ್‌ಐಟಿಯವರು ಅಪರಾಧಿಗಳನ್ನ ಬಂಧಿಸುತ್ತಿಲ್ಲ: ಬಸವರಾಜ ಬೊಮ್ಮಾಯಿ

ಪ್ರಜ್ವಲ್ ಪ್ರಕರಣದ ತನಿಖೆ ನಡೆಯುತ್ತಿರುವ ರೀತಿ ಸರಿ ಇಲ್ಲ. ಎಸ್‌ಐಟಿಯ ತನಿಖೆಯ ದಿಕ್ಕು ತಪ್ಪುತ್ತಿದೆ. ಅಪರಾಧಿಗಳನ್ನ ಎಸ್‌ಐಟಿಯವರು ಬಂಧಿಸುತ್ತಿಲ್ಲ. ಎಂದು…

1 hour ago

ಅಮ್ಮನ ಮೇಲಿನ ಪ್ರೀತಿಗಾಗಿ ಹೆಸರು ಬದಲಿಸಿಕೊಂಡ ವಿಜಯ್ ಸೂರ್ಯ

ತಾಯಿ ಎಂದರೆ ಮಮತೆಯ ಆಗರ, ತಾಯಿ ಎಂದರೆ ಕರುಣೆಯ ಕಡಲು, ತಾಯಿ ಎಂದರೆ ಪ್ರೀತಿಯ ಸೆಲೆ... ಹೀಗೆ ತಾಯಿಯ ಬಗ್ಗೆ…

1 hour ago

ಮಲ್ಲಿಕಾರ್ಜುನ ಖರ್ಗೆ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪರಿಶೀಲಿಸಿದ ಚುನಾವಣಾ ಅಧಿಕಾರಿಗಳು

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ನ್ನು ಚುನಾವಣಾ ಅಧಿಕಾರಿಗಳು ತಪಾಸಣೆ ನಡೆಸಿದ ಘಟನೆ ಬಿಹಾರದ ಸಮಸ್ತಿಪುರದಲ್ಲಿ ನಡೆದಿದೆ.

2 hours ago