News Karnataka Kannada
Tuesday, May 07 2024
ಮಂಗಳೂರು

ಮಳಲಿ ಮಸೀದಿ ವಿವಾದ ವಿಚಾರಣೆ ಜೂನ್ 9ಕ್ಕೆ ಮುಂದೂಡಿದ ನ್ಯಾಯಾಲಯ

Kerala tribal youth's murder: 14 found guilty
Photo Credit : IANS

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಹೊರವಲಯದ ಗಂಜಿಮಠ ಬಳಿಯ ಮಳಲಿಯಲ್ಲಿ ಮಸೀದಿ ನವೀಕರಣ ಮಾಡುವ ಸಂದರ್ಭದಲ್ಲಿ ದೇಗುಲ ಶೈಲಿ ಪತ್ತೆ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಮಂಗಳೂರಿನ ಮೂರನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯ ವಿಚಾರಣೆಯನ್ನು ಜೂನ್ 9ಕ್ಕೆ ಮುಂದೂಡಿದೆ.

ಏಪ್ರಿಲ್ 21ರಂದು ಮಳಲಿ ಮಸೀದಿ ಕಾಮಗಾರಿ ಸಂದರ್ಭದಲ್ಲಿ ದೇಗುಲ ಶೈಲಿ ಪತ್ತೆಯಾದ ಹಿನ್ನೆಲೆಯಲ್ಲಿ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ.

ಇಂದು ನಡೆದ ವಿಚಾರಣೆ ವೇಳೆ ಈ ವಿಚಾರದಲ್ಲಿ ನ್ಯಾಯಾಲಯದ ವ್ಯಾಪ್ತಿ ಬಗ್ಗೆ ವಾದ – ಪ್ರತಿವಾದ ನಡೆಯಿತು. ಅಂತಿಮವಾಗಿ ಜೂನ್ 9ಕ್ಕೆ ವಿಚಾರಣೆ ಮುಂದೂಡಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು