News Karnataka Kannada
Monday, May 06 2024
ಮಂಗಳೂರು

ಮಾಜಿ ಸಚಿವ ಬಿ.ರಮಾನಾಥ ರೈಯವರ ಮಾರ್ಗದರ್ಶನದಲ್ಲಿ ದೀಪಾವಳಿಯ ಪ್ರಯುಕ್ತ ಗೋಪೂಜಾ ಕಾರ್ಯಕ್ರಮ

New Project 2021 11 06t101244.039
Photo Credit :

ಪಾಣೆಮಂಗಳೂರು: ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್, ಮಹಿಳಾ ಕಾಂಗ್ರೆಸ್, ಯುವ ಕಾಂಗ್ರೆಸ್ ಮತ್ತು ಮುಂಚೂಣಿ ಘಟಕಗಳ ಸಂಯುಕ್ತ ಆಶ್ರಯದಲ್ಲಿ,ಬಂಟ್ವಾಳ ತಾಲೂಕು ಮಾಣಿ ಗ್ರಾಮದ ಮಾಣಿ-ಉದ್ದ ವಸಂತ ಶೆಟ್ಟಿಯವರ ಮನೆಯಲ್ಲಿ ದೀಪಾವಳಿಯ ಪ್ರಯುಕ್ತ ಗೋಪೂಜಾ ಕಾರ್ಯಕ್ರಮ ವೈದಿಕ ವಿಧಿವಿಧಾನಗಳೊಂದಿಗೆ, ಮಾಜಿ ಸಚಿವ ಬಿ.ರಮಾನಾಥ ರೈಯವರ ಮಾರ್ಗದರ್ಶನದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಮಾಜಿ ಜಿ.ಪಂ ಸದಸ್ಯ ಚಂದ್ರಪ್ರಕಾಶ ಶೆಟ್ಟಿ ತುಂಬೆ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜಯಂತಿ ಪೂಜಾರಿ, ಜಿಲ್ಲಾ ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷೆ ಮಲ್ಲಿಕಾ ಪಕ್ಕಳ, ಮಾಜಿ ತಾ.ಪಂ.ಸದಸ್ಯ ಕುಶಲ.ಎಂ.ಪೆರಾಜೆ, ಪ್ರಮುಖರಾದ ರಾಜ್ ಕಮಲ್ ಹೆಗ್ಡೆ, ರಾಮಣ್ಣ ಶೆಟ್ಟಿ, ಪ್ರಸನ್ನ ಕಾಮತ್ ಕಡೆಕ್ಕನ, ನಾಗರಾಜ ಪೂಜಾರಿ, ವಿಕೇಶ್ ಶೆಟ್ಟಿ, ಗಿರೀಶ್ ಪೂಜಾರಿ, ಸುಧಾಕರ ಶೆಟ್ಟಿ, ಶರತ್ ಶೆಟ್ಟಿ, ವಿಲಾಸ್ ಶೆಟ್ಟಿ, ರವೀಂದ್ರ ಪೂಜಾರಿ ದಡಿಕೆಮಾರು, ಹರೀಶ್ ಶೆಟ್ಟಿ, ಪ್ರವೀಣ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು