ಮಂಗಳೂರು ; ಮುಸ್ಲಿಂ ಮೌಲ್ವಿಗಳಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ ಜಾತಿ ನಿಂದನೆ ಮಾಡಿದ ಬಜರಂಗದಳದ ಸಂಚಾಲಕ ಶರಣ್ ಪಂಪ್ವೆಲ್ ವಿರುದ್ಧ ಪ್ರಕರಣ ದಾಖಲಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದಕ್ಷಿಣ ಕನ್ನಡ ಜಿಲ್ಲಾ ಮುಸ್ಲಿಂ ನಾಯಕರ ನಿಯೋಗ ಎಐಸಿಸಿ ಕಾರ್ಯದರ್ಶಿ, ಮಾಜಿ ವಿಧಾನಪರಿಷತ್ ಸದಸ್ಯ ಐವನ್ ಡಿ’ಸೋಜಾ ರವರ ನೇತೃತ್ವದಲ್ಲಿ ಮಂಗಳೂರು ಪೊಲೀಸ್ ಆಯುಕ್ತರಿಗೆ ಮನವಿ ನೀಡಿದರು.
ಈ ಸಂದರ್ಭದಲ್ಲಿ ಸಿ.ಎಂ. ಮುಸ್ತಫಾ, ಆರಿಫ್ ಬಾವಾ, ಇಮ್ರಾನ್ ಎ.ಆರ್, ಸಲೀಂ ಪಾಂಡೇಶ್ವರ, ಯೂಸುಫ್ ಉಚ್ಚಿಲ, ಪಿಪಿ ಮಜೀದ್, ಫಯಾಝ್ ಅಮ್ಮೆಮ್ಮಾರ್ ಉಪಸ್ಥಿತರಿದ್ದರು.
ಮುಸ್ಲಿಂ ಮೌಲ್ವಿಗಳಿಗೆ ಜಾತಿ ನಿಂದನೆ ಆರೋಪ ; ಶರಣ್ ಪಂಪ್ ವೆಲ್ ವಿರುದ್ದ ದೂರು
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.