Categories: ಮಂಗಳೂರು

ಮೃತ ವಿಜಯ್ ಮನೆಗೆ ಬಂಟ್ವಾಳ ಶಾಸಕ ಭೇಟಿ

ಬಂಟ್ವಾಳ: ಕಟ್ಟಡ ಕಾರ್ಮಿಕನಾಗಿ  ಕೆಲಸ ಮಾಡುತ್ತಿದ್ದ ವೇಳೆ ನಾಲ್ಕನೇ ಮಹಡಿ ಮೇಲಿನಿಂದ ಬಿದ್ದು ಮೃತಪಟ್ಟ ವಿಹಿಂಪ ಭಜರಂಗದಳದ ಕಾರ್ಯಕರ್ತ ವಿಜಯ್ ಪುಣ್ಕೆದಡಿ ಅವರ ಮನೆಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು.
ಆರ್ಥಿಕವಾಗಿ ಹಿಂದುಳಿದ ಕುಟುಂಬಕ್ಕೆ ನೆರವಾಗುವ ನಿಟ್ಟಿನಲ್ಲಿ ಕಾರ್ಮಿಕ ಇಲಾಖೆಯಿಂದ ಸಿಗುವ ಪರಿಹಾರವನ್ನು ನೀಡುತ್ತೇವೆ. ಜೊತೆಗೆ ಬಿಜೆಪಿ ಕ್ಷೇಮ ನಿಧಿಯಿಂದ ನೆರವು ನೀಡಲಾಗುತ್ತದೆ ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಬಂಟ್ವಾಳ ಬಿಜೆಪಿ ಕ್ಷೇತ್ರ ಸಮಿತಿ ಅಧ್ಯಕ್ಷ ದೇವಪ್ಪ ಪೂಜಾರಿ, ಮಣಿನಾಲ್ಕೂರು ಗ್ರಾಮ ಪಂಚಾಯತ್ ಅಧ್ಯಕ್ಷೆನಾಗವೇಣಿ, ಸದಸ್ಯರಾದ ಕಾಂತಪ್ಪ ಪೂಜಾರಿ, ಪುರುಷೋತ್ತಮ ಮಜಲು, ಪ್ರಮುಖರಾದ ಪ್ರಕಾಶ್ ಅಂಚನ್,  ಅಶೋಕ್ ಶೆಟ್ಟಿ ಸರಪಾಡಿ, ನಾರಾಯಣ ಪೂಜಾರಿ ಬೊಳ್ಳುಕಲ್ಲು, ಪೂವಪ್ಪ ಪೂಜಾರಿ, ಅಭಿಷೇಕ್ ಸುವರ್ಣ, ಸಂಜೀವ ಪೂಜಾರಿ ತಿಂಗಳಾಡಿ, ಸೀತಾರಾಮ ಪೂಜಾರಿ ತಿಂಗಳಾಡಿ, ತಿಲಕ್ ಬಂಗೇರ, ರವೀಂದ್ರ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
Swathi MG

Recent Posts

ಎಸ್‌ಐಟಿಯವರು ಅಪರಾಧಿಗಳನ್ನ ಬಂಧಿಸುತ್ತಿಲ್ಲ: ಬಸವರಾಜ ಬೊಮ್ಮಾಯಿ

ಪ್ರಜ್ವಲ್ ಪ್ರಕರಣದ ತನಿಖೆ ನಡೆಯುತ್ತಿರುವ ರೀತಿ ಸರಿ ಇಲ್ಲ. ಎಸ್‌ಐಟಿಯ ತನಿಖೆಯ ದಿಕ್ಕು ತಪ್ಪುತ್ತಿದೆ. ಅಪರಾಧಿಗಳನ್ನ ಎಸ್‌ಐಟಿಯವರು ಬಂಧಿಸುತ್ತಿಲ್ಲ. ಎಂದು…

16 mins ago

ಅಮ್ಮನ ಮೇಲಿನ ಪ್ರೀತಿಗಾಗಿ ಹೆಸರು ಬದಲಿಸಿಕೊಂಡ ವಿಜಯ್ ಸೂರ್ಯ

ತಾಯಿ ಎಂದರೆ ಮಮತೆಯ ಆಗರ, ತಾಯಿ ಎಂದರೆ ಕರುಣೆಯ ಕಡಲು, ತಾಯಿ ಎಂದರೆ ಪ್ರೀತಿಯ ಸೆಲೆ... ಹೀಗೆ ತಾಯಿಯ ಬಗ್ಗೆ…

21 mins ago

ಮಲ್ಲಿಕಾರ್ಜುನ ಖರ್ಗೆ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪರಿಶೀಲಿಸಿದ ಚುನಾವಣಾ ಅಧಿಕಾರಿಗಳು

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ನ್ನು ಚುನಾವಣಾ ಅಧಿಕಾರಿಗಳು ತಪಾಸಣೆ ನಡೆಸಿದ ಘಟನೆ ಬಿಹಾರದ ಸಮಸ್ತಿಪುರದಲ್ಲಿ ನಡೆದಿದೆ.

46 mins ago

ಮಕ್ಕಳಿಗೆ ಆಸ್ತಿ ಮಾಡುವುದಕ್ಕಿಂತ ಸಂಸ್ಕಾರ ಕಲಿಸಿ : ರವಿ ಶಾಸ್ತ್ರಿ

ಮಕ್ಕಳಿಗೆ ಆಸ್ತಿ ಮಾಡಿ ಇರಿಸುವುದರ ಬದಲು ಮಕ್ಕಳನ್ನು ವಿದ್ಯಾವಂತರನ್ನಾಗಿ ಸಂಸ್ಕಾರವಂತರನ್ನಾಗಿ ಮಾಡಿದರೆ ಅದುವೇ ದೊಡ್ಡ ಆಸ್ತಿ ಎಂದು ಶ್ರೀ ಕೃಷ್ಣ…

1 hour ago

ರೊನಿ ಅರುಣ್ ಬರೆದ ಲೇಖನಗಳ ಸಂಗ್ರಹ ʻರಿಕ್ಷಾ ಡೈರಿʼ ಲೋಕಾರ್ಪಣೆ

ಮಾಂಡ್ ಸೊಭಾಣ್ ಪ್ರಕಾಶನದ 22 ನೇ ಪುಸ್ತಕ ರೊನಿ ಅರುಣ್ ಬರೆದ ಲೇಖನಗಳ ಸಂಗ್ರಹ ʻರಿಕ್ಷಾ ಡೈರಿʼ ಉಲ್ಲಾಳ ಸೋಮೇಶ್ವರದಲ್ಲಿರುವ…

1 hour ago

ʼಮೋದಿ ಸರ್ಕಾರವನ್ನು ಸೋಲಿಸದಿದ್ದರೆ ಕರಾಳ ದಿನಗಳನ್ನ ಎದುರಿಸಬೇಕಾಗುತ್ತದೆʼ

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮೋದಿ ಸರ್ಕಾರವನ್ನು ಸೋಲಿಸದಿದ್ದರೆ ಮುಂದಿನ ದಿನಗಳಲ್ಲಿ ದೇಶವು ಕರಾಳ ದಿನಗಳನ್ನು ನೋಡಬೇಕಾಗಬಹುದು ಎಂದು ಶಿವಸೇನಾ…

1 hour ago