ಸವಣೂರು:ನರಿಮೊಗರು ಗ್ರಾಮದ ಗಡಿಪ್ಪಿಲ ರೈಲ್ವೆ ಹಳಿಯಲ್ಲಿ ಕಾಡುಕೋಣ ಮತ್ತು ಅದರ ಮರಿ ರೈಲು ಡಿಕ್ಕಿ ಹೊಡೆದು ಸಾವನ್ನಪ್ಪಿದ ಘಟನೆ ಗುರುವಾರರಂದು ಬೆಳಿಗ್ಗೆ ನಡೆದಿದೆ.
ಸ್ಥಳೀಯ ಕೃಷಿ ತೋಟಗಳಿಗೆ ಮೇವು ಅರಸಿ ಬಂದಿದ್ದ ಕಾಡುಕೋಣಗಳು ಬೆಳಿಗ್ಗೆ ಮರಳಿ ಕಾಡು ಸೇರಲು ರೈಲ್ವೆ ಹಳಿಯಲ್ಲಿ ಹೋಗುತ್ತಿದ್ದ ವೇಳೆ ರೈಲು ಡಿಕ್ಕಿ ಹೊಡೆದು ಸಾವನ್ನಪ್ಪಿದೆ.
ಘಟನಾ ಸ್ಥಳಕ್ಕೆ ಎಸಿಎಫ್ ಕಾರ್ಯಪ್ಪ, ಪುತ್ತೂರು ವಲಯಾರಣ್ಯಾಧಿಕಾರಿ ಕಿರಣ್, ನರಿಮೊಗರು ಉಪ ವಲಯಾರಣ್ಯಾಧಿಕಾರಿ ಕುಮಾರಸ್ವಾಮಿ, ಇಪುತ್ತೂರು ಉಪ ವಲಯಾರಣ್ಯಾಧಿಕಾರಿ ಶಿವಾನಂದ ಆಚಾರ್ಯ, ಅರಣ್ಯ ರಕ್ಷಕರಾದ ಸತ್ಯನ್ ಡಿ.ಜಿ ಹಾಗೂ ದೀಪಕ್ ಭೇಟಿ ನೀಡಿ ಸಾವನ್ನಪ್ಪಿದ ಕಾಡುಕೋಣಗಳ ಮರಣೋತ್ತರ ಮಹಜರು ನಡೆಸಿದರು.
ಮೇ.15 ರಿಂದ ಆರಂಭವಾಗಿದ್ದ ಎಸ್ಎಸ್ಎಲ್ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು ರಾಜ್ಯ…
ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್ನಲ್ಲಿ ಮನೆಗೆ ಹೋಗುವಾಗ ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…
ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…
ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…
ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…
ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…