News Karnataka Kannada
Sunday, April 28 2024
ಮಂಗಳೂರು

ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಅಪರಿಚಿತ ವಾಹನ ಡಿಕ್ಕಿ: ಮಹಿಳೆಸಾವು

Mother dead wherever she was, come home early: Son in tears with mother's body for sister
Photo Credit :

ಬಂಟ್ವಾಳ: ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೋರ್ವಳಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಪರಾರಿಯಾದ ಘಟನೆ ತಲಪಾಡಿಯಲ್ಲಿ ನಡೆದಿದ್ದು, ಘಟನೆಯಿಂದ ಮಹಿಳೆ ಮೃತಪಟ್ಟಿದ್ದಾಳೆ.

ಮೂಲತಃ ಕೇರಳ ನಿವಾಸಿ ಕೂಲಿ ಕಾರ್ಮಿಕೆ ರಾಜಮ್ಮ (60) ಮೃತಪಟ್ಟ ಮಹಿಳೆ. ಕೈಕಂಬ ಸಮೀಪದ ತಲಪಾಡಿ ಎಂಬಲ್ಲಿ ಮೇ.26 ರಂದು ಇಂದು ಬೆಳಿಗ್ಗೆ ಸುಮಾರು 11 ಗಂಟೆ ವೇಳೆ ನಡೆದುಕೊಂಡು ಹೆದ್ದಾರಿ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಕೂಲಿಕಾರ್ಮಿಕೆಯೊರ್ವಳಿಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಗಂಭೀರ ವಾಗಿ ಗಾಯಗೊಂಡಿದ್ದರು.

ಕೂಡಲೇ ಮಹಿಳೆಯನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಎಸ್.ಐ. ಮೂರ್ತಿ ಅವರು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಹಿಟ್ ಎಂಡ್ ರನ್ ವಾಹನ ಪತ್ತೆಗಾಗಿ ಬೆನ್ನು ಹತ್ತಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು