ಮಂಗಳೂರು

ರಾಷ್ಟ್ರಪ್ರಶಸ್ತಿ ಪುರಸ್ಕøತ ಶಿಕ್ಷಕ ಯಾಕೂಬ್, ಕೊಯ್ಯೂರು ಅವರಿಗೆ ಧರ್ಮಸ್ಥಳದಲ್ಲಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ಅಭಿನಂದನೆ

ಬೆಳ್ತಂಗಡಿ: ಬೆಳ್ತಂಗಡಿ ತಾಲ್ಲೂಕಿನ ನಡ ಸರ್ಕಾರಿ ಪ್ರೌಢ ಶಾಲೆಯ ಶಿಕ್ಷಕ ಹಾಗೂ ಶಾಲೆಯಲ್ಲಿ ಗಣಿತ ಪ್ರಯೋಗಾಲಯದ ರೂವಾರಿ ರಾಷ್ಟ್ರ ಪ್ರಶಸ್ತಿ ಪುರಸ್ಕøತ ಯಾಕೂಬ್ ಕೊಯ್ಯೂರು ಅವರನ್ನು ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಗಣಿತದಲ್ಲಿ ವಿಶೇಷ ಸೇವೆ, ಸಾಧನೆಗಾಗಿ ಗೌರವಿಸಿ ಅಭಿನಂದಿಸಿದರು.

ಗ್ರಾಮೀಣ ಪ್ರದೇಶದಿಂದ ಬಂದ ಇವರು ಉಜಿರೆಯಲ್ಲಿ, ಎಸ್.ಡಿ.ಎಂ. ಕನ್ನಡ ಮಾಧ್ಯಮ ಪ್ರೌಢಶಾಲೆ ಹಾಗೂ ಎಸ್.ಡಿ.ಎಂ. ಕಾಲೇಜಿನ ಪ್ರತಿಭಾವಂತ ಹಿರಿಯ ವಿದ್ಯಾರ್ಥಿ.

ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಡಿ. ಸುರೇಂದ್ರ ಕುಮಾರ್, ಯಾಕೂಬ್ ಅವರ ಗುರು ಆರ್.ಎನ್. ಪೂವಣಿ, ಉಜಿರೆ, ನಡ ಸರ್ಕಾರಿ ಪ್ರೌಢ ಶಾಲೆಯ ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷ ಧರಣೇಂದ್ರ ಜೈನ್, ಶಿಕ್ಷಕ ಶಿವಪುತ್ರ ಸುಣಗಾರ್ ಮತ್ತು ಪುಷ್ಪರಾಜ ಉಪಸ್ಥಿತರಿದ್ದರು.

Sneha Gowda

Recent Posts

ಬಸ್ ಹತ್ತುವಾಗ ಆಯಾತಪ್ಪಿ ಬಿದ್ದ ಮಹಿಳೆ : ಚಕ್ರಕ್ಕೆ ಸಿಲುಕಿ ಸಾವು

ಬಸ್ ಹತ್ತುವಾಗ ಚಕ್ರಕ್ಕೆ ಸಿಲುಕಿ ದಾರುಣವಾಗಿ ಸಾವನಪ್ಪಿರುವ ಘಟನೆ . ಶಿವಮೊಗ್ಗದ ಸಾಗರ ತಾಲೂಕಿನ ಅಂಬಾರಗೋಡ್ಲು-ಹೊಳೆಬಾಗಿಲು ಬಳಿ ನಡೆದಿದೆ. ಧಾರವಾಡ…

28 seconds ago

ಉಳುಮೆ ವೇಳೆ ಟ್ರ‍್ಯಾಕ್ಟರ್ ಗೆ ಸಿಲುಕಿ 8 ವರ್ಷದ ಬಾಲಕ ಸಾವು

ಅಜ್ಜಿ ಮನೆಗೆ ಬಂದಿದ್ದ ಬಾಲಕ ಟ್ರ‍್ಯಾಕ್ಟರ್‌ಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ದೇವರಸನಹಳ್ಳಿಯಲ್ಲಿ ನಡೆದಿದೆ.

6 mins ago

ಡಿವೈಡರ್‌ಗೆ ಡಿಕ್ಕಿ ಹೊಡೆದು ಪಕ್ಕದ ರಸ್ತೆಗೆ ಹಾರಿದ ಕೆಎಸ್‌ಆರ್‌ಟಿಸಿ ಬಸ್‌

ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್‌ ಡಿವೈಡರ್‌ಗೆ ಡಿಕ್ಕಿ ಹೊಡೆದು ಹೆದ್ದಾರಿಯ ಪಕ್ಕದ ರಸ್ತೆಗೆ ಹಾರಿದ ಘಟನೆ ಬೆಂಗಳೂರು ಗ್ರಾಮಾಂತರ…

21 mins ago

ಪಾಪನಕೆರೆ ಒತ್ತುವರಿ ಆರೋಪ : ತಾಲೂಕು ಕಚೇರಿ ಮುಂದೆ ಪ್ರತಿಭಟನೆ

ಭೀಮನಗರದ ರೈತರು ಯುವ ಮುಖಂಡ ಕೃಷ್ಣಕುಮಾರ್ ನೇತೃತ್ವದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

38 mins ago

ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ: ಆರೋಪಿ ಬಿಭವ್‌ ಕುಮಾರ್‌ ವಶಕ್ಕೆ

ಆಮ್‌ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ನಡೆಸಿದ ಆರೋಪಿ, ಅರವಿಂದ್‌ ಕೇಜ್ರಿವಾಲ್‌ ಆಪ್ತ ಕಾರ್ಯದರ್ಶಿ…

1 hour ago

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹುಸಿ ಬಾಂಬ್ ಬೆದರಿಕೆ: ಪ್ರಯಾಣಿಕನ ಮೇಲೆ ಪ್ರಕರಣ ದಾಖಲು

ಬೆಂಗಳೂರಿನಿಂದ ಪುಣೆಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಚೆಕ್-ಇನ್ ಬ್ಯಾಗ್‌ನಲ್ಲಿ ಬಾಂಬ್ ಅಡಗಿಸಿಟ್ಟಿರುವುದಾಗಿ ಸುಳ್ಳು ಬೆದರಿಕೆ ಹಾಕಿ ಭೀತಿ…

1 hour ago