ಮಂಗಳೂರು: ಇವತ್ತು ಬೆಳಿಗ್ಗೆ ತನ್ನ ಬಸ್ ಕ್ಲೀನರ್ ಕೆಲಸಕ್ಕೆ ಜೋಕಟ್ಟೆಯಿಂದ ಹೊರಟಾಗ, ರೈಲ್ವೆ ಹಳಿಯಲ್ಲಿ ಒಂದು ಆಡಿನ ಮರಿ ಸಿಲುಕಿರುದನ್ನು ಕಂಡು ಆ ಆಡಿನ ಮರಿಯ ಜೀವವನ್ನು ಕಾಪಾಡಲು ಹೋಗಿ ತನ್ನ ಜೀವವನ್ನು ಅಪಾಯಕ್ಕೆ ತಂದು ಕೊಂಡಿದ್ದಾನೆ.
ಆಡಿನ ಮರಿಯನ್ನು ಕಾಪಾಡುವಾಗ ಅಕಸ್ಮಾತ್ ಆಗಿ ಬಂದಂತ ರೈಲು ತನ್ನ ಕಾಲ ಮೇಲೆ ಚಳಿಸಿ ಎರಡೂ ಕಾಲುಗಳನ್ನು ತುಂಡರಿಸಿ ಕೊಂಡು ಹೋಗಿದೆ.
ಗಂಭೀರ ಗಾಯಗೊಂಡಿದ್ದ ಚೇತನ್ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ ನೀಡುವ ಮೂಲಕ ಒಂದು ಕಾಲು ಉಳಿಸಬಹುದು ಎಂದು ವೈದ್ಯರು ಭರವಸೆ ನೀಡಿದ್ದಾರೆ.
ಅಂಜಲಿ ಅಂಬಿಗೇರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ ಅಮಾನತು…
ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್ ಕೊಲೆ ಆರೋಪಿಗೆ ಎನ್ಕೌಂಟರ್ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.
ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…
ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…
ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…
ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…