News Karnataka Kannada
Monday, April 29 2024
ಮಂಗಳೂರು

ಲಂಚ ಸ್ವೀಕರಿಸುತಿದ್ದ ವೇಳೆ ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದ ಪಂ.ಅಭಿವೃದ್ಧಿ ಅಧಿಕಾರಿ

Local News
Photo Credit :

ಬೆಳ್ತಂಗಡಿ: ಜಾಗದ 9/11 ವಿಚಾರವಾಗಿ ಸಾರ್ವಜನಿಕರಿಂದ ಲಂಚ ಸ್ವೀಕರಿಸುವ ವೇಳೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು ಮಾಲಾಡಿ ಪಂ.ಅಭಿವೃದ್ಧಿ ಅಧಿಕಾರಿ ರವಿ ಅವರು ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.

ಗ್ರಾಮಸ್ಥರೊಬ್ಬರಿಂದ ಜಾಗದ 9/11 ಒದಗಿಸಲು 15,000 ರೂ. ಲಂಚ ಪಡೆಯುವ ವೇಳೆ ದ.ಕ. ಭ್ರಷ್ಟಚಾರ ನಿಗ್ರಹದಳದ ತಂಡ ಸೋಮವಾರ ದಾಳಿ ನಡೆಸಿದೆ.

ಭ್ರಷ್ಟಚಾರ ನಿಗ್ರಹದಳದ ಇನ್ಸ್ ಪೆಕ್ಟರ್ ಗುರುರಾಜ್ ಹಾಗೂ ಶ್ಯಾಮ್ ಸುಂದರ್ ನೇತೃತ್ವದಲ್ಲಿ ಡಿವೈಎಸ್ ಪಿ ಕೆ.ಸಿ.ಪ್ರಕಾಶ್ ದಾಳಿ ನಡೆಸಿದ್ದಾರೆ.

ಸಿಬಂದಿಗಳಾದ ರಾಧಾಕೃಷ್ಣ, ಹರಿಪ್ರಸಾದ್, ಆದರ್ಶ್, ಗಂಗಾಧರ್, ಮೋಹನ್, ವೈಶಾಲಿ ಸಹಕರಿಸಿದ್ದರು. ಪಿಡಿಒ ಅವರನ್ನು ವಶಕ್ಕೆ ಪಡೆದು ಲಂಚದ ವಿಚಾರವಾಗಿ ವಿಚಾರಣೆ ಮುಂದುವರೆಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು