ಮಂಗಳೂರು :ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ ಆರೋಪಿ ರಾಜೇಶ್ ನನ್ನು ಹೆಚ್ಚಿನ ವಿಚಾರಣೆಗೆ 4ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಮೂರನೇ ಜೆಎಂಎಫ್ ಸಿ ನ್ಯಾಯಾಲಯ ನ್ಯಾಯಾಧೀಶರು ತೀರ್ಪು ನೀಡಿದ್ದಾರೆ
ನಿನ್ನೆ ವಿಚಾರಣೆ ನಡೆಸಿದ ಪೀಠ ಮುಂದೆ ಅರ್ಜಿ ಸಲ್ಲಿಸಿದ ಪೊಲೀಸರು 7ದಿನಗಳ ಕಾಲ ಆರೋಪಿಯನ್ನು ಕಸ್ಟಡಿಗೆ ನೀಡುವಂತೆ ಕೋರಿಕೊಂಡಿದ್ದರು ನ್ಯಾಯಾಧೀಶೆ ಅಶ್ವಿನಿ ಕೋರೆ 4ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ತೀರ್ಪು ನೀಡಿದ್ದಾರೆ ವಕೀಲ ಅಷ್ಪಾಕ್ ಬಜ್ಪೆ ಆರೋಪಿ ರಾಜೇಶ್ ಪರ ವಾದ ಮಂಡಿಸಿದರು