News Karnataka Kannada
Monday, April 29 2024
ಮಂಗಳೂರು

ವಾರಾಂತ್ಯ ಕಫ್ರ್ಯೂ ಸಂದರ್ಭದಲ್ಲಿ ಧರ್ಮಸ್ಥಳ ದೇವಸ್ಥಾನದ ಪ್ರವೇಶ ನಿರ್ಬಂಧ

Dharmasthala 25072021
Photo Credit :

ಬೆಳ್ತಂಗಡಿ : ಕೋವಿಡ್-19ರ ನಿಯಂತ್ರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲಾಡಳಿತವು ಸರ್ಕಾರದ ನಿರ್ದೇಶನದಂತೆ ಮಾರ್ಗಸೂಚಿಯನ್ನು ಪ್ರಕಟಿಸಿದ ಮೇರೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ಜಿಲ್ಲಾಡಳಿತದ ಮುಂದಿನ ಆದೇಶದ ವರೆಗೆ ಆನ್‍ಲೈನ್ ಬುಕ್ಕಿಂಗ್‍ಗಳಾದ ವಸತಿ, ತುಲಾಭಾರ ಮತ್ತು ಉತ್ಸವಾದಿ ಸೇವೆಗಳನ್ನು ರದ್ದುಪಡಿಸಲಾಗಿದೆ ಎಂದು ಕ್ಷೇತ್ರದ ಪ್ರಕಟಣೆ ತಿಳಿಸಿದೆ.

ಅಲ್ಲದೆ ವಾರಾಂತ್ಯದ ಕಫ್ರ್ಯೂ ಸಂದರ್ಭದಲ್ಲಿ ದೇವಸ್ಥಾನದ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಇತರ ದಿನಗಳಲ್ಲಿಜಿಲ್ಲಾಡಳಿತದ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸಲಾಗುವುದು ಎಂದು ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ವೀರು ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು