News Karnataka Kannada
Monday, April 29 2024
ಮಂಗಳೂರು

ವಿಟ್ಲ ಅಡಿಕೆ ಕಳ್ಳತನ ಪ್ರಕರಣ: ನಾಲ್ವರು ಪೊಲೀಸರ ವಶಕ್ಕೆ

Bike
Photo Credit : News Kannada

ಬಂಟ್ವಾಳ : ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಕೊಳ್ನಾಡು ಗ್ರಾಮದ ನೀರಪಳಿಕೆ ಬಾರೆಬೆಟ್ಟು ಎಂಬಲ್ಲಿ ಮಹಮ್ಮದ್ ಮುಸ್ತಾಫ್ ಎಂಬವರ ಮನೆಯ ಅಂಗಳದಲ್ಲಿ ಒಣ ಹಾಕಿದ ಅಡಿಕೆಯನ್ನು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿ ಸ್ವತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಮಾರ್ಚ್ 6 ಮತ್ತು 7 ರ ಮಧ್ಯೆ ಯಾರೋ ಕಳ್ಳರು ಸುಮಾರು 3500 ಅಡಿಕೆಯನ್ನು ಕಳ್ಳತನ ಮಾಡಿದ ಬಗ್ಗೆ ದೂರು ದಾಖಲಾಗಿತ್ತು .

ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದಾಗ ಮಂಗಳೂರು ತಾಲೂಕು ಕಣ್ಣೂರು ಗ್ರಾಮದ ಗಾಣದಬೆಟ್ಟು ಎಂಬಲ್ಲಿ 4 ಜನ ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕರು ಈ ಕೃತ್ಯವನ್ನು ಎಸಗಿರುವುದಾಗಿದೆ . ಇವರಿಂದ ಕಳ್ಳತನವಾದ ಸುಮಾರು 3500 ಅಡಿಕೆ ಹಾಗೂ ಪ್ರಕರಣದಲ್ಲಿ ಶಾಮೀಲಾದ 2 ಮೋಟಾರು ಸೈಕಲ್ ಗಳನ್ನು ವಶಕ್ಕೆ ಪಡೆದು ಕಾನೂನು ಕ್ರಮಕೈಗೊಳ್ಳಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು