News Karnataka Kannada
Saturday, May 11 2024
ಮಂಗಳೂರು

ವಿಟ್ಲ: ಮಹಿಳೆಯ ಮೇಲೆ ಹಲ್ಲೆ ಮಾಡಿ ಚಿನ್ನಾಭರಣ ದೋಚಿದ ಕಳ್ಳರು

Local
Photo Credit : News Kannada

ವಿಟ್ಲ : ಮಹಿಳೆಯ ಮೇಲೆ ಕತ್ತಿಯಿಂದ ಹಲ್ಲೆ ಮಾಡಿ ಚಿನ್ನಾಭರಣ ದೋಚಿದ ಘಟನೆ ವಿಟ್ಲ ಅಡ್ಡದ ಬೀದಿಯಲ್ಲಿ ನಡೆದಿದೆ. ಈ ಘಟನೆಯಲ್ಲಿ ಸುಲೈಮಾನ್ ಅವರ ಪತ್ನಿ ಭೀಪಾತುಮ್ಮ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಈಕೆ ಪತಿ ಸುಲೈಮಾನ್ ಅವರು ಅಡ್ಡದ ಬೀದಿಯಲ್ಲಿ ಎಳನೀರು ವ್ಯಾಪಾರ ಮಾಡುತ್ತಿದ್ದು, ಮಧ್ಯಾಹ್ನ ಮನೆಗೆ ಬಂದು ಹಿಂತಿರುಗಿದ್ದರು. ಮಹಿಳೆ ಮನೆಯಲ್ಲಿ ಒಬ್ಬರೇ ಇದ್ದರು. ಈ ಸಂದರ್ಭ ಇಬ್ಬರು ವ್ಯಕ್ತಿಗಳು ಕರೆಂಟ್ ಬಿಲ್ ಕೊಡುವ ನೆಪದಲ್ಲಿ ಕತ್ತಿಯಿಂದ ಹಲ್ಲೆ ನಡೆಸಿ, ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು