News Karnataka Kannada
Thursday, May 02 2024
ಮಂಗಳೂರು

 ವಿಟ್ಲ : ಸಾರ್ವಜನಿಕ ಸ್ಥಳದಲ್ಲಿ ಕೊಲೆಗೆ ಯತ್ನ

Untitled 181
Photo Credit :

ವಿಟ್ಲ : ಪುಣಚ ಗ್ರಾಮದ ಪರಿಯಾಲ್ತಡ್ಕ ಪೇಟೆಯಲ್ಲಿ ವ್ಯಕ್ತಿಯೊಬ್ಬ ನಾಗರಿಕರ ಸಮ್ಮುಖದಲ್ಲೇ ಮಾರಕಾಸ್ತ್ರದಿಂದ ಮಹಿಳೆಯ ಮೇಲೆ ದಾಳಿ ನಡೆಸಿದ್ದು, ಗಂಭೀರ ಗಾಯಗೊಂಡಿದ್ದಾರೆ.

ಪುಣಚ ಗ್ರಾಮದ ನಾಟೆಕಲ್ಲು ನವಗ್ರಾಮ ನಿವಾಸಿ ಲತಾ ಹಲ್ಲೆಗೊಳಗಾದವರು.

ಶೇಖರ ಪೂಜಾರಿ(50) ಹಲ್ಲೆ ನಡೆಸಿದ ಆರೋಪಿ ಎನ್ನಲಾಗಿದೆ.

ಅವರನ್ನು ವಿಟ್ಲ ಸಮುದಾಯ ಆಸ್ಪತ್ರೆಗೆ ಕರೆತಂದಿದ್ದು, ಗಂಭೀರ ಸ್ಥಿತಿಯಲ್ಲಿರುವ ಗಾಯಾಳುವನ್ನು ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿಗೆ ಕರೆದೊಯ್ಯಲಾಗಿದೆ. ವಿಟ್ಲ ಪೊಲೀಸರು ಘಟನೆಯ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು