Categories: ಮಂಗಳೂರು

ವಿದ್ಯಾರ್ಥಿಯನ್ನು ಕಾಲೇಜಿನಿಂದ ಡಿಬಾರ್ ಮಾಡಿದ ವಾಣಿ ಪಿಯು ಕಾಲೇಜು

ಬೆಳ್ತಂಗಡಿ : ವಿದ್ಯಾರ್ಥಿ ಸಂಘಟನೆಯೊಂದರಲ್ಲಿ ಗುರುತಿಸಿದ್ದಾನೆ ಎಂಬ ನೆಪವನ್ನೊಡ್ಡಿ ಕಾಲೇಜಿನಿಂದ ವಿದ್ಯಾರ್ಥಿಯನ್ನು ಡಿಬಾರ್ ಮಾಡಿದ ಘಟನೆಯು
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ವಾಣಿ ಪಿಯು ಕಾಲೇಜಿನಲ್ಲಿ ನಡೆದಿದೆ.

ಕಳೆದ 19 ದಿನಗಳಿಂದ ಸಂಸ್ಥೆಯೊಂದಿಗೆ ವಿದ್ಯಾರ್ಥಿ ಕಾಲೇಜಿಗೆ ಸೇರಿಸುವಂತೆ ವಿನಂತಿ ಮಾಡಿದ್ದರೂ, ಮನಿಯದ ಸಂಸ್ಥೆಯು ಕಾಲೇಜಿನಿಂದ ಹೊರಹಾಕಿದೆ. ಹೀಗಾಗಿ ಇಂದು ವಿದ್ಯಾರ್ಥಿ ನ್ಯಾಯಕ್ಕಾಗಿ  ಕಾಲೇಜಿನ ಮುಂಭಾಗ ಒಂಟಿ ಪ್ರತಿಭಟನೆ ನಡೆಸುತ್ತಿದ್ದಾನೆ. ಕಾಲೇಜಿನಲ್ಲಿ ವಿದ್ಯಾಭ್ಯಾಸ ಮುಂದುವರೆಸಬೇಕು, ಡಿಬಾರ್ ಹಿಂಪಡೆಯಬೇಕೆಂದು ವಿದ್ಯಾರ್ಥಿ ಆಗ್ರಹಿಸಿದ್ದಾನೆ.

Gayathri SG

Recent Posts

ಪ್ರೀತಿಸಿ ಮದುವೆಯಾದ ಅನ್ಯಕೋಮಿನ ಜೋಡಿ: ಹಿಂದೂ ಪರ ಸಂಘಟನೆಗಳಿಂದ ಪ್ರತಿಭಟನೆ

ಮುಸ್ಲಿಂ ಯುವತಿ ಬಾದಾಮಿ ಮೂಲದ ರುಬಿನಾ ಹಾಗೂ ಹಿಂದೂ ಯುವಕ ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ‌ ಮದುವೆಯಾಗಿ ರಕ್ಷಣೆ ಕೋರಿ ಬಾಗಲಕೋಟೆ…

4 mins ago

ಮೆಲ್ಬೋರ್ನ್‌ನಲ್ಲಿ ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಹತ್ಯೆ

ಆಸ್ಟ್ರೇಲಿಯಾದ ಮೆಲ್ಬೋರ್ನ್‌ನಲ್ಲಿ  ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ನಡೆದಿದೆ.

25 mins ago

ಮಾದಪ್ಪನ ಸನ್ನಿಧಿಯಲ್ಲಿ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಸೋಮವಾರ ಮಾದಪ್ಪನಿಗೆ ಎಣ್ಣೆ ಮಜ್ಜನ ಸೇವೆ ನಡೆಯಿತು. ಎಣ್ಣೆ ಮಜ್ಜನ ಸೇವೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮಾದಪ್ಪನ ದರ್ಶನ ಪಡೆದು…

59 mins ago

ಅಕ್ಷಯ ತೃತೀಯದಂದು ಬಾಲ್ಯವಿವಾಹ ನಡೆಯದಂತೆ ಕ್ರಮ

ಮೇ 10 ರಂದುಬಸವ ಜಯಂತಿ ಹಾಗೂ ಅಕ್ಷಯ ತೃತೀಯ ದಿನವಾದ ಕಾರಣ ಈ ಸಂದರ್ಭದಲ್ಲಿ ವೈಯಕ್ತಿಕ ವಿವಾಹಗಳು ಹಾಗೂ ಸಾಮೂಹಿಕ…

1 hour ago

ಜೆಪಿ ನಡ್ಡಾ, ಬಿವೈ ವಿಜಯೇಂದ್ರಗೆ ಸಮನ್ಸ್‌ ಜಾರಿ ಮಾಡಿದ ಬೆಂಗಳೂರು ಪೊಲೀಸ್

ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ, ಪಕ್ಷದ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಅವರಿಗೆ…

1 hour ago

ಹಳ್ಳಕ್ಕೆ ತಡೆಗೋಡೆ ನಿರ್ಮಾಣ: ತೆರವಿಗೆ ಆಗ್ರಹಿಸಿ ಮನವಿ

ಕೊಪ್ಪಾ ತಾಲೂಕಿನ ಕಾಡ್ಕೆರೆಯಲ್ಲಿ ಕುಡಿಯುವ ನೀರಿನ ಹಳ್ಳಕ್ಕೆ ಪ್ರಭಾವಿಗಳು ನಿರ್ಮಿಸಿರುವ ತಡೆಗೋಡೆಯನ್ನು ತೆರವುಗೊಳಿಸುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾಡಳಿತವನ್ನು…

2 hours ago