Categories: ಮಂಗಳೂರು

ವಿಶಿಷ್ಟವಾಗಿ ತಮ್ಮ ಹುಟ್ಟು ಹಬ್ಬ ಆಚರಿಸಿಕೊಂಡ ಸಚಿವ ಸುನೀಲ್ ಕುಮಾರ್

ಉಡುಪಿ : ಅಧಿಕಾರಕ್ಕೆ ಬಂದಾಗಿನಿOದ ಒಂದಿಲ್ಲೊOದು ನೂತನ ನಿರ್ಧಾರಗಳಿಂದ ಜನಪ್ರಿಯರಾಗಿರುವ ಇಂಧನ ಸಚಿವ ಸುನೀಲ್ ಕುಮಾರ್ ಈಗ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ.

ಇಂದು ಅವರಿಗೆ ಹುಟ್ಟು ಹಬ್ಬ ಸಂಭ್ರಮ. ಸಚಿವರಾದ ಬಳಿಕ ಮೊದಲ ಹುಟ್ಟು ಹಬ್ಬವನ್ನು ಅದ್ಧೂರಿಯಾಗಿ ಆಚರಿಸದೇ ಸರಳ ಮತ್ತು ವಿಶೇಷವಾಗಿ ಆಚರಿಸಿಕೊಂಡು ಸಾರ್ವಜನಿಕರ ಗಮನ ಸೆಳೆದಿದ್ದಾರೆ.

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ, ಎಲ್ಲ ಲೈನ್ ಮ್ಯಾನ್‌ಗಳನ್ನು ತಮ್ಮ ಮನೆಗೆ ಆಹ್ವಾನಿಸಿ, ಅವರೊಂದಿಗೆ ಊಟ ಮಾಡಿದ್ದಾರೆ. ತಮ್ಮ ಹುಟ್ಟು ಹಬ್ಬದ ನಿಮಿತ್ತ ಲೈನ್ ಮ್ಯಾನ್‌ಗಳಿಗೆ ಏರ್ಪಡಿಸಿದ್ದ ಭೋಜನ ಕೂಟದಲ್ಲಿ ಲೈನ್ ಮ್ಯಾನ್‌ಗಳ ಮಧ್ಯೆ ಕುಳಿತು ಊಟ ಮಾಡಿದ್ದು, ಮಾತ್ರವಲ್ಲದೇ ಊಟ ಮಾಡುತ್ತಾ ಅವರ ಸಮಸ್ಯೆಯನ್ನು ಆಲಿಸಿದ್ದಾರೆ. ಸಚಿವರ ವಿಭಿನ್ನ ಹುಟ್ಟು ಹಬ್ಬ ಆಚರಣೆ ಸಾರ್ವಜನಿಕರ ಮೆಚ್ಚುಗೆ ಪಾತ್ರವಾಗಿದೆ. ಅಲ್ಲದೇ ಇತರರಿಗೂ ಮಾದರಿಯಾಗಿದೆ.

 

Raksha Deshpande

Recent Posts

ಅನೈತಿಕ ಸಂಬಂಧ ಶಂಕೆ: ಬೀದರ್​​ನಲ್ಲಿ ಯುವಕರಿಂದ ನೈತಿಕ ಪೊಲೀಸ್​ ಗಿರಿ

ಹಿಂದೂ ಯುವಕನ ಜೊತೆ ಮುಸ್ಲಿಂ ಸಮುದಾಯದ ಮಹಿಳೆ ಕುಳಿತಿದಕ್ಕೆ ಅದೇ ಕೋಮಿನ ಯುವಕರ ಗುಂಪೊಂದು ಹಲ್ಲೆ ನಡೆಸಿ, ನೈತಿಕ ಪೊಲೀಸ್​​…

3 hours ago

ಸಂಗೊಳ್ಳಿರಾಯಣ್ಣ ಪ್ರತಿಮೆ ಭಗ್ನಗೊಳಿಸಿದ ಆರೋಪಿ ಸೆರೆ

ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಬೀಕನಹಳ್ಳಿ ಗ್ರಾಮದಲ್ಲಿ ಕಳೆದ ಮೂರು ದಿನಗಳ ಹಿಂದೆ  ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ಭಗ್ನಗೊಳಿಸಿದ್ದ ಆರೋಪಿಯನ್ನು…

3 hours ago

ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಿಗೆ ಹುಸಿ ಬಾಂಬ್ ಬೆದರಿಕೆ

ಸಿಲಿಕಾನ್ ಸಿಟಿಯಲ್ಲಿ ಹುಸಿ ಬಾಂಬ್ ಬೆದರಿಕೆ ಮೇಲ್ ಮುಂದುವರೆದಿದ್ದು, ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಾದ ನಾಗವಾರದ ಸೇಂಟ್ ಫಿಲೋಮಿನಾ ಸೇರಿದಂತೆ…

4 hours ago

ಬೀದರ್‌: ಜಿಲ್ಲೆಯಾದ್ಯಂತ ತಂಪೆರೆದ ಮಳೆ, ಸಿಡಿಲಿಗೆ ವ್ಯಕ್ತಿ ಸಾವು

ಜಿಲ್ಲೆಯಾದ್ಯಂತ ಭಾನುವಾರ ಗುಡುಗು, ಸಿಡಿಲು ಸಹಿತ ಮಳೆಯಾಗಿದ್ದು, ವಾತಾವರಣ ತಂಪಾಗಿದೆ.

4 hours ago

ಆಮ್ ಆದ್ಮಿ ಪಕ್ಷವನ್ನು ಚುನಾವಣೆಯಲ್ಲಿ ಆಯ್ಕೆ ಮಾಡಿದರೆ ನಾನು ಮತ್ತೆ ಜೈಲಿಗೆ ಹೋಗಬೇಕಾಗಿಲ್ಲ

ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಚುನಾವಣಾ…

5 hours ago

ಗೌಡರ ಕುಟುಂಬಕ್ಕೆ ಮೋಸ ಮಾಡುವುದಿಲ್ಲ: ಕೆ.ಮಂಜು

ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…

6 hours ago