Categories: ಮಂಗಳೂರು

ವೀಡಿಯೊ ದೃಶ್ಯಾವಳಿ ಬಹಿರಂಗಪಡಿಸಿ : ಎ ಕೆ ಅಶ್ರಫ್ ಪೊಲೀಸ್ ಇಲಾಖೆಗೆ ಸವಾಲ್

ಮಂಗಳೂರು :  ಉಪ್ಪಿನಂಗಡಿಯಲ್ಲಿ ನಡೆದ ಲಾಠಿ ಚಾರ್ಜ್ ಪ್ರಕರಣದಲ್ಲಿ ನಮ್ಮ ಕಾರ್ಯಕರ್ತರ ಮೇಲಿನ ಆರೋಪಕ್ಕೆ ತಕ್ಕುದಾದ ಫೋಟೊ ವೀಡಿಯೊ ದೃಶ್ಯಾವಳಿ ಬಹಿರಂಗಪಡಿಸಿ ಎಂದು ಪಿಎಫ್ ಐ ರಾಜ್ಯ ಕಾರ್ಯದರ್ಶಿ ಎ ಕೆ ಅಶ್ರಫ್ ಪೊಲೀಸ್ ಇಲಾಖೆಗೆ ಸವಾಲ್ ಸವಾಲೆಸೆದಿದ್ದಾರೆ.

ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ನಾವು ಪ್ರತಿಭಟನೆ ನಡೆಸುತ್ತಿರುವ ಸಂದರ್ಭ ಎಂಟರಿಂದ ಹತ್ತು ಪೊಲೀಸರು ಘಟನೆಯ ವೀಡಿಯೊ ಚಿತ್ರೀಕರಣ ಮಾಡುತ್ತಿದ್ದರು ನಮ್ಮ ಕಾರ್ಯಕರ್ತರು ಕಲ್ಲು ಬಿಸಾಡುವ ಇಲಾಖೆಯ ಜೀಪು , ಠಾಣೆಯ ವಸ್ತು ಪುಡಿಗಟ್ಟುವ ವಿಡಿಯೋ ಬಿಡುಗಡೆ ಮಾಡಿ . ಠಾಣೆಯ ಒಳಗೆ ಒಂದೂವರೆ ಗಂಟೆಗಳ ಕಾಲ ಸಿಸಿಟಿವಿಯ ಫೂಟೇಜ್ ಇದೆ ಈ ಪ್ರಕರಣದಲ್ಲಿ ತಳಮಟ್ಟದ ಅಧಿಕಾರಿಗಳು ಉಳಿಸುವ ನಿಟ್ಟಿನಲ್ಲಿ ಸುಳ್ಳು ನಾಟಕ ಮಾಡುತ್ತಿದ್ದಾರೆ .

ಈ ಪ್ರಕರಣದಲ್ಲಿ ಪೋಲಿಸರು ವೃತ್ತಿ ಧರ್ಮ ಮತ್ತು ಕರ್ತವ್ಯ ನಿಷ್ಠೆ ಮೆರೆಯಲಿ ಎಂದರು ನಮ್ಮ ಕಾರ್ಯಕರ್ತರ ಬಗ್ಗೆ ಕಪೋಕಲ್ಪಿತ ಯಾಕೆ ಸುದ್ದಿ ಮಾಡುತ್ತಿದ್ದಾರೆ ನಮ್ಮ ಕಾರ್ಯಕರ್ತರು ಪೆಟ್ಟು ತಿಂದಿದ್ದಾರೆ ವಿನಾ ಕಾನೂನು ಕೈಗೆತ್ತಿ ಕೊಂಡಿಲ್ಲ ಎಂದರು

Sneha Gowda

Recent Posts

ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಮಹಾಲಕ್ಷ್ಮಿ ಯೋಜನೆಯಡಿ 1 ಲಕ್ಷ ರೂ. ಜಮಾ

ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಇಬ್ಬರು ಹೆಂತಿಯರು ಇರುವವರಿಗೆ 2 ಲಕ್ಷ ರೂ. ಆರ್ಥಿಕ ನೆರವು…

2 mins ago

ಕಿಂಗ್ಸ್‌-ರಾಯಲ್ಸ್‌ ಕದನದಲ್ಲಿ ಕಲಾಶ್‌ನಿಕಾವೋ: ಕೊಹ್ಲಿ ಕೆಣಕಿ ಉಳಿದವರುಂಟೇ

ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಆರ್‌ ಸಿ ಬಿ ತಂಡ ಪಂಜಾಬ್ ಕಿಂಗ್ಸ್ ಅನ್ನು 60 ರನ್‌ಗಳಿಂದ…

18 mins ago

ಭಾರೀ ಗಾಳಿ ಮಳೆಗೆ ಮನೆಯ ಗೇಟ್ ಬಿದ್ದು ಬಾಲಕಿ ಮೃತ್ಯು

ಮಳೆ ಜತೆಗೆ ರಭಸವಾಗಿ ಬೀಸಿದ ಬಿರುಗಾಳಿಗೆ ಮನೆಯ ಗೇಟ್ ಕಿತ್ತು ಬಂದಿದ್ದು, ಇದೇ ವೇಳೆ ಮನೆಯ ಮುಂದೆ ಆಟವಾಡುತ್ತಿದ್ದ 7…

21 mins ago

ʼಮೇ 18-19 ಹಳ್ಳಿಗಟ್ಟು ಬೋಡ್ ನಮ್ಮೆ: ಮೇ 11 ರಂದು ದೇವ ಕಟ್ಟ್ ಬೀಳುವುದುʼ

ಕೆಸರಿನ ಓಕುಳಿಯ ಹಬ್ಬವೆಂದು ಖ್ಯಾತಿ ಪಡೆದಿರುವ ಹಳ್ಳಿಗಟ್ಟು ಶ್ರೀ ಭದ್ರಕಾಳಿ ಹಾಗೂ ಶ್ರೀ ಗುಂಡಿಯತ್ ಅಯ್ಯಪ್ಪ ದೇವರ ವಾರ್ಷಿಕ ಬೋಡ್…

44 mins ago

ಪೂಜೆಗೆ ಅರಳಿ ಹೂವು ಬಳಕೆ ನಿಲ್ಲಿಸಲು ಟಿಡಿಬಿ ತೀರ್ಮಾನ

ಕೇರಳದ ತಿರುವಾಂಕೂರು ದೇವಸ್ಥಾನ ಆಡಳಿತ ಮಂಡಳಿಯು (ಟಿಡಿಬಿ) ತನ್ನ ಸುಪರ್ದಿಯಲ್ಲಿರುವ ದೇವಾಲಯಗಳಲ್ಲಿ ಪೂಜೆಗೆ ಅರಳಿ ಹೂವು (ಒಲಿಯಾಂಡರ್‌-ಕಣಗಿಲು ಜಾತಿಗೆ ಸೇರಿದ…

1 hour ago

50 ಕೋ. ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ಮಂತ್ರಿಮಾಲ್‌: ಬೀಗ ಜಡಿದ ಬಿಬಿಎಂಪಿ

ಸರಿ ಸುಮಾರು 50 ಕೋಟಿಗಿಂತ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಬೆಂಗಳೂರಿನ ಪ್ರತಿಷ್ಠಿತ ಮಾಲ್‌ಗೆ ಬಿಬಿಎಂಪಿ ಬೆಳ್ಳಂಬೆಳಗ್ಗೆಯೇ  ಬೀಗ…

1 hour ago