News Karnataka Kannada
Monday, May 06 2024
ಮಂಗಳೂರು

ಶಿರ್ಲಾಲು ಗ್ರಾಮದ ಅರ್ಕಿಬಡ್ಕಿ ನಿವಾಸಿ ವಿನೋದ್ ನೇಣು ಬಿಗಿದು ಆತ್ಮಹತ್ಯೆ

Suicide
Photo Credit :

ಬೆಳ್ತಂಗಡಿ : ಶಿರ್ಲಾಲು ಗ್ರಾಮದ ಅರ್ಕಿಬಡ್ಕಿ ನಿವಾಸಿ ವಿನೋದ್(44)ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ಸಂಭವಿಸಿದೆ. ಈತ ವಿಪರೀತ ಅಮಲು ಪದಾರ್ಥ ಸೇವಿಸುವ ಚಟ ಹೊಂದಿದ್ದ ಎನ್ನಲಾಗಿದೆ. ಈತನ ಪತ್ನಿ ಕೆಲ ದಿನಗಳ ಹಿಂದೆ ತವರು ಮನೆಗೆ ಹೋಗಿದ್ದರು.

ವಿನೋದ್ ಅವರಿಗೆ ಕರೆ ಮಾಡಿದರೆ ಅವರ ಮೊಬೈಲ್ ಸ್ವಚ್ ಆಫ್ ಆಗಿದ್ದ ಕಾರಣ ಅನುಮಾನಗೊಂಡು ಮನೆಗೆ ಬಂದು ನೋಡಿದಾಗ ಅವರು ಮನೆಯ ಬಚ್ಚಲು ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡುಬಂದಿದೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಲಾಗಿದ್ದು ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು