Categories: ಮಂಗಳೂರು

ಶಿಶಿಲದಲ್ಲಿ ಗೋಚರಿಸಿದ ಇಸ್ರೋ ಉಪಗ್ರಹ

ಬೆಳ್ತಂಗಡಿ: ಇಸ್ರೋ ಉಡಾಯಿಸಿದ 2022 ರ ಮೊದಲ ಉಪಗ್ರಹ ಪಿ.ಎಸ್.ಎಲ್.ವಿ. – ಸಿ52 ಇದು ಬೆಳ್ತಂಗಡಿ ತಾಲೂಕಿನ ಶಿಶಿಲದಲ್ಲೂ ಕಾಣಿಸಿಕೊಂಡಿದ್ದು, ಸ್ಥಳೀಯ ಛಾಯಾಗ್ರಾಹಕ ಗೋಪು ಗೋಖಲೆಯವರು ತಮ್ಮ ಕ್ಯಾಮರಾದಲ್ಲಿ ಅದನ್ನು ಸೆರೆ ಹಿಡಿದಿದ್ದಾರೆ.

ಫೆ.14 ರ ನಸುಕಿನ ವೇಳೆ 5.59 ಗಂಟೆಗೆ ಶ್ರೀಹರಿ ಕೋಟಾದಿಂದ ಉಡಾವಣೆಗೊಂಡಿದ್ದ ಉಪಗ್ರಹ 6 ಗಂಟೆಯ ಹೊತ್ತಿಗೆ ಶಿಶಿಲದ ಉದಯ ಪರ್ವತದ ಬಲ ಪಾರ್ಶ್ವದ ಅಂಚಿನಲ್ಲೇ ಮೇಲಕ್ಕೆ ಹಾದು ಹೋಗಿದೆ.

2 ನಿಮಿಷಗಳ ಕಾಲ ಇದು ಗೋಚರಿಸಿದ್ದು ಮುಂಜಾವಿನ ಸೂರ್ಯಕಿರಣದಿಂದ ಹೊಳೆಯುತ್ತಿದ್ದ ಕಾರಣ ಬೆಂಕಿಯುಂಡೆಯಂತೆ ಅದು ಸ್ಪಷ್ಟವಾಗಿ ಕ್ಯಾಮರಾಕ್ಕೆ ಕಾಣಸಿಕ್ಕಿದೆ.

Sneha Gowda

Recent Posts

ಮಹಿಳೆಯ ಕಿಡ್ನಿಯಲ್ಲಿತ್ತು 300 ಕಲ್ಲು: ಬೆಚ್ಚಿಬಿದ್ದ ವೈದ್ಯರು

ವೈದ್ಯರು ಮಹಿಳೆಯೊಬ್ಬರ ಮೂತ್ರಪಿಂಡದಿಂದ 300 ಕ್ಕೂ ಹೆಚ್ಚು ಕಲ್ಲುಗಳನ್ನು ತೆಗೆದುಹಾಕಿದ್ದಾರೆ. ದೇಹದಲ್ಲಿ ನೀರಿನಾಂಶ ಕಡಿಮೆಯಾಗದಿರಲು ನೀರಿನ ಬದಲು ಪ್ರತೀ ದಿನ…

2 mins ago

ಬಿಜೆಪಿ ಶಾಸಕ ಹರೀಶ್ ಪೂಂಜಾ ಮೇಲೆ ಎಫ್.ಐ.ಆರ್ ದಾಖಲು

ತನ್ನ ಬೆಂಬಲಿಗರ ಪರ ಪೊಲೀಸ್ ಠಾಣೆಯಲ್ಲಿ ಧರಣಿ ನಡೆಸಿದ್ದ ಬಿಜೆಪಿ ಶಾಸಕ ಹರೀಶ್‌ ಪೂಂಜಾ  ಮೇಲೆ ಎಫ್‌ಐಆರ್‌ ದಾಖಲಾಗಿದೆ.ಶಾಸಕರು ತನ್ನ…

26 mins ago

ಬೈಕಿಗೆ ಡಿಕ್ಕಿ ಹೊಡೆದ ಕಾರು: ಓರ್ವ ಸಾವು

ಕಾರು ​​ ಚಾಲಕನೋರ್ವ ಕುಡಿದು ಅಡ್ಡಾದಿಡ್ಡಿ ಡ್ರೈವಿಂಗ್​ ಮಾಡಿ ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿದ ಘಟನೆ ನಡೆದಿದೆ.

44 mins ago

ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

ಬ್ಯಾಂಕ್‌ ಖಾತೆಗೆ ಜಮಾ ಮಾಡಲು ಎಂದು ತಂದಿದ್ದ ಹಣವು ಕಳ್ಳತನಕ್ಕೆ ಒಳಗಾದ ಘಟನೆ ಬಸವಕಲ್ಯಾಣದಲ್ಲಿ ನಡೆದಿದೆ. ಬೈಕ್ ನ ಪೆಟ್ರೋಲ್…

1 hour ago

ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಅಪಘಾತ

ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪೂರ್ವ ಅಜೆರ್ಬೈಜಾನ್ ಪ್ರಾಂತ್ಯದಲ್ಲಿ‌ಭಾನುವಾರ ಮುಂಜಾನೆ ಅಪಘಾತಕ್ಕೀಡಾಗಿದೆ.

1 hour ago

ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ : ಪರಿಚಯಸ್ಥರಿಂದಲೇ ಕೊಲೆ ಶಂಕೆ

ತಡರಾತ್ರಿ ದುಷ್ಕರ್ಮಿಗಳು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆಗೈದಿರುವ ಘಟನೆ ನಗರದ…

2 hours ago