ಬೆಳ್ತಂಗಡಿ: ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದಿಪೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಸಾವಿರಾರು ಭಕ್ತರು ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿಗೆ ಆಗಮಿಸುತ್ತಿದ್ದಾರೆ.
ಕಾರ್ತಿಕ ಮಾಸ ಕೃಷ್ಣ ಪಕ್ಷದ ಏಕಾಶಿಯಿಂದ ಅಂದರೆ ನ.29ರಿಂದ ಡಿ.3ರವರೆಗೆ ಲಕ್ಷದಿಪೋತ್ಸವ ನಡೆಯಲಿದ್ದು, ಸಕಲ ಸಿದ್ಧತೆ ಆಗಿದೆ.
ಇಂದು (ನ.29) ವಸಂತಕಟ್ಟೆ ಉತ್ಸವ ನಡೆಯಲಿದೆ. ಲಕ್ಷ ದೀಪೋತ್ಸವ ಪ್ರಯುಕ್ತ ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದಿಂದ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರೆ ನಡೆಯಲಿದೆ.
ನ. 29ರಂದು ಉತ್ಸವ, ಡಿ.1ರಂದು ಲಲಿತೋದ್ಯಾನ ಉತ್ಸವ, 2ರಂದು ಕಂಚಿಮಾರುಕಟ್ಟೆ ಉತ್ಸವ, 3ರಂದು ಗೌರಿಮಾರುಕಟ್ಟೆ ಉತ್ಸವ ನಡೆಯಲಿದೆ. ಜತೆಗೆ ಡಿ.2ಮತ್ತು 3ರಂದು ಸರ್ವಧರ್ಮ ಮತ್ತು ಸಾಹಿತ್ಯ ಸಮ್ಮೇಳನದ 89ನೇ ಅಧಿವೇಶನವೂ ಜರುಗಲಿದೆ. ನ.4ರಂದು ಚಂದ್ರನಾಥ ಸ್ವಾಮಿಯ ಸಮವಸರಣ ಪೂಜೆಯೊಂದಿಗೆ ಲಕ್ಷದಿಪೋತ್ಸವ ಕಾರ್ಯಕ್ರಮಗಳು ಸಮಾಪನಗೊಳ್ಳಲಿವೆ.
ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ, ಸುಪ್ರೀಂ ಕೋರ್ಟ್ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…
ಏರ್ ಇಂಡಿಯಾ ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್ಪ್ರೆಸ್ 85 ವಿಮಾನಗಳನ್ನು…
ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.
ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.
ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…