Categories: ಮಂಗಳೂರು

ಸುಳ್ಯ: ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ವಾರ್ಷಿಕ ಮಹಾಸಭೆ-ನೂತನ ಪದಾಧಿಕಾರಿಗಳ ಆಯ್ಕೆ

ಆಫ್ ಲಿಬರಲ್ ಎಜ್ಯುಕೇಶನ್ (ರಿ.), ಸುಳ್ಯ ಇದರ 2020- 2021ರ ಸಾಲಿನ ವಾರ್ಷಿಕ ಮಹಾಸಭೆಯು ದಿ. 4,03,2022 ರಂದು ಸಂಘದ ಪ್ರಧಾನ ಕಾರ್ಯಾಲಯ, ಕೆ.ಪಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಸುಳ್ಯ ಇಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಡಾ. ಕೆ. ವಿ. ಚಿದಾನಂದ ಇವರು ವಹಿಸಿದ್ದರು.

ಈ ಸಭೆಯಲ್ಲಿ 2020 2021ರ ಸಾಲಿನ ವಾರ್ಷಿಕ ವರದಿ ಮತ್ತು ಲೆಕ್ಕಪತ್ರಗಳನ್ನು ಮಂಡಿಸಿ ಸಭೆಯ ಅನುಮೋದನೆಯನ್ನು ಪಡೆಯಲಾಯಿತು. ನಂತರ 2021-2022ನೇ ಸಾಲಿನ ನೂತನ ಪಧಾದಿಕಾರಿಗಳ ಆಯ್ಕೆ ನಡೆಯಿತು, ನೂತನ ಸಮಿತಿಯ ಅಧ್ಯಕ್ಷರಾಗಿ ಡಾ. ಕೆ. ಬಿ. ಚಿದಾನಂದ, ಪ್ರಧಾನ ಕಾರ್ಯದರ್ಶಿಯಾಗಿ ಅಕ್ಷಯ್ ಕೆ. ಸಿ., ಕಾರ್ಯದರ್ಶಿಯಾಗಿ ಕೆ. ವಿ. ಹೇಮನಾಥ್ ಮತ್ತು ಆಡಳಿತ ಸಮಿತಿಯ ಸದಸ್ಯರಾಗಿ ಡಾ. ರೇಣುಕಾ ಪ್ರಸಾದ್ ಕೆ. ಪಿ., ಶ್ರೀಮತಿ, ಶೋಭಾ ಚಿದಾನಂದ: ಡಾ. ಜ್ಯೋತಿ ಆರ್. ಪ್ರಸಾದ್, ಡಾ. ಅಭಿಜ್ಞಾಕ. ಆರ್. ಡಾ. ಐಶ್ವರ್ಯ ಕೆ. ಸಿ. ಡಾ ಗೌತಮ್ ಗೌಡ ಎ. ಜಿ. ಆಯ್ಕೆಯಾದರು. ಈ ಸಮಿತಿಯು ಮುಂದಿನ ವಾರ್ಷಿಕ ಮಹಾಸಭೆಯ ತನಕ ಕಾರ್ಯನಿರ್ವಹಿಸಲಿವೆ.

ಸಭೆಯಲ್ಲಿ ಡಾ. ಕೆ. ಎ. ಚಿದಾನಂದ ಇವರು ಸ್ವಾಗತಿಸಿ, ಶ್ರೀ.ಕೆ. ವಿ. ಹೇಮನಾಥ್ ವಂದಿಸಿದರು. ಸಭೆಯು ರಾಷ್ಟ್ರಗೀತೆಯೊಂದಿಗೆ ಸಮಾಪನಗೊಂಡಿತು.

Gayathri SG

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

5 hours ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

5 hours ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

5 hours ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

5 hours ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

5 hours ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

6 hours ago