Categories: ಮಂಗಳೂರು

ಸೇವಾಧಾಮಕ್ಕೆ ದಾನಿಗಳಿಂದ ಆರ್ಥಿಕ ನೆರವು ಹಾಗೂ ಗಾಲಿಕುರ್ಚಿ ಕೊಡುಗೆ

ಬೆಳ್ತಂಗಡಿ: ಸೇವಾಭಾರತಿ ಇದರ ಸೌತಡ್ಕ ಸೇವಾಧಾಮದಲ್ಲಿ ದಾನಿಗಳಾದ ಪಿ. ರಾಮದಾಸ್ ಇವರ ವತಿಯಿಂದ ಗಾಲಿ ಕುರ್ಚಿಯನ್ನು ಸಾಂಕೇತಿಕವಾಗಿ ಸೇವಾಭಾರತಿಯ ಅಧ್ಯಕ್ಷರು ಕೆ.ವಿನಾಯಕರ ರಾವ್ ಅವರಿಗೆ ಹಸ್ತಾಂತರ ಮಾಡಿ, ಸೇವಾಭಾರತಿ ಕಾರ್ಯಚಟುವಟಿಕೆಯ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿ ಶುಭ ಹಾರೈಸಿದರು.

ಈ ವೇಳೆ ಫಲಾನುಭವಿಗಳಾದ ಕೃಷ್ಣಮೂರ್ತಿ ಸಕಲೇಶಪುರ ಇವರಿಗೆ ಗಾಲಿಕುರ್ಚಿಯನು ಹಸ್ತಾಂತರಿಸಲಾಯಿತು.ಸೇವಾಧಾಮದ ಸಿಬಂದಿ ಚರಣ್ ಕುಮಾರ್ ಇವರು ಒಂದು ವರುಷದ ಕಾರ್ಯಚಟುವಟಿಕೆ ಬಗ್ಗೆ ವಿಸ್ತೃತವಾದ ಮಾಹಿತಿಯನ್ನು ನೀಡಿದರು.

ಕಾರ್ಯಕ್ರಮದಲ್ಲಿ ಪಿ. ರಾಮದಾಸ್, ಮ್ಯಾನೇಜಿಂಗ್ ಡೈರೆಕ್ಟರ್ ACE manufacturing PVT LTD ಹಾಗೂ ಕುಟುಂಬದವರು, ಸೇವಾಭಾರತಿಯ ಅಧ್ಯಕ್ಷ ಕೆ. ವಿನಾಯಕ್ ರಾವ್,ಸಂಚಾಲಕರಾದ ಕೆ. ಪುರಂದರ್ ರಾವ್, ಸೇವಾಧಾಮದ ಮೆಂಟರ್ ಬಾಲಕೃಷ್ಣ, ಗಣ್ಯರು, ಸೇವಾಭಾರತಿಯ ಕಾರ್ಯಕರ್ತರು ,ಮತ್ತು ಸನಿವಾಸಿಗಳು ಅವರ ಪೋಷಕರು ಹಾಗೂ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಕಾರ್ಯಕ್ರಮವನ್ನು ಸನಿವಾಸಿ ಮೋಹನ್ ಅರಿಯಡ್ಕ ಅವರು ಸ್ವಾಗತಿಸಿ ನಿರೂಪಿಸಿದರು, ಕೆ. ಪುರಂದರ ರಾವ್ ಸಂಚಾಲಕರು ಸೇವಾಧಾಮ ಧನ್ಯವಾದವಿತ್ತರು.

Sneha Gowda

Recent Posts

ಬೆಳ್ಳಂಬೆಳಗ್ಗೆ ಹರಿದ ನೆತ್ತರು : ಪಾಗಲ್‌ ಪ್ರೇಮಿಯಿಂದ ಯುವತಿಯ ಹತ್ಯೆ

ಬೆಳ್ಳಂಬೆಳಗ್ಗೆ ಮನೆಯಲ್ಲಿ ಮಲಗಿದ್ದ ಯುವತಿಗೆ ಚಾಕು ಇರಿದು ಕೊಲೆ ಮಾಡಿ ಎಸ್ಕೇಪ್‌ ಆಗಿರುವ ಘಟನೆ ನಡೆದಿದೆ.

16 mins ago

ತಾಮ್ರದ ಗಣಿ ಪರಿಶೀಲನೆಗೆ 1,800 ಅಡಿ ಆಳಕ್ಕೆ ಹೋದ 14 ಮಂದಿ ಟ್ರ್ಯಾಪ್

 ರಾಜಸ್ಥಾನದ ಜುಂಜುನುದಲ್ಲಿರುವ ಹಿಂದೂಸ್ತಾನ್ ಕಾಪರ್ ಲಿಮಿಟೆಡ್‌ನ ಕೋಲಿಹಾನ್ ಗಣಿಯಲ್ಲಿ ಮಂಗಳವಾರ ರಾತ್ರಿ ಲಿಫ್ಟ್​ ಚೈನ್ ತುಂಡಾಗಿ ಗಣಿ ತಪಾಸಣೆಗೆಂದು ಹೋದ…

44 mins ago

ಮೈಸೂರಿನಲ್ಲಿ ವೆಸ್ಟ್ ನೈಲ್ ಜ್ವರದ ಭೀತಿ : ಗಡಿಭಾಗದಲ್ಲಿ ಹೈ ಅಲರ್ಟ್!

ಕೇರಳದಲ್ಲಿ ಹೆಚ್ಚಾದ ವೆಸ್ಟ್ ನೈಲ್ ಜ್ವರದಿಂದ ಮೈಸೂರು ಗಡಿಭಾಗದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಬಾವಲಿ ಚೆಕ್ ಪೋಸ್ಟ್‍ನಲ್ಲಿ ಆರೋಗ್ಯಾಧಿಕಾರಿಗಳಿಂದ ತಪಾಸಣೆ…

58 mins ago

ಡಾಲಿ ನಟನೆಯ‘ಕೋಟಿ’ ಸಿನಿಮಾ ಮೊದಲ ಹಾಡು ಬಿಡುಗಡೆ

ಡಾಲಿ ಧನಂಜಯ್‌ ನಟಿಸಿರುವ ‘ಕೋಟಿ’ ಸಿನಿಮಾದ ಟೀಸರ್ ಕೆಲ ದಿನಗಳ ಹಿಂದಷ್ಟೆ ಬಿಡುಗಡೆ ಆಗಿ ಸದ್ದು ಮಾಡಿತ್ತು. ಇದೀಗ ಸಿನಿಮಾದ…

2 hours ago

ನಾಮಪತ್ರ ಸಲ್ಲಿಸಲು ‘ಚಟ್ಟ’ದಲ್ಲಿ ಆಗಮಿಸಿದ ಪಕ್ಷೇತರ ಅಭ್ಯರ್ಥಿ

ಉತ್ತರ ಪ್ರದೇಶದ ಗೋರಖ್ ಪುರ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಿರುವ ಪಕ್ಷೇತರ ಅಭ್ಯರ್ಥಿ ರಾಜನ್ ಯಾದವ್ ಮಂಗಳವಾರ 'ಚಟ್ಟ'ದಲ್ಲಿ ಜಿಲ್ಲಾಧಿಕಾರಿ…

2 hours ago

ಶಿಕ್ಷಕರಿಗೆ 15 ದಿನಗಳ ರಜೆ ಕಡಿತ : ಎಸ್‌ಎಸ್‌ಎಲ್‌ಸಿ ವಿಶೇಷ ತರಗತಿ ನಡೆಸಲು ಸೂಚನೆ

ರಾಜ್ಯದ ಪ್ರೌಢಶಾಲಾ ಶಿಕ್ಷಕರ 15 ದಿನಗಳ ರಜೆ ಕಡಿತ ಮಾಡಿದ್ದು, ಇಂದಿನಿಂದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ವಿಶೇಷ…

2 hours ago