News Karnataka Kannada
Sunday, April 28 2024
ಮಂಗಳೂರು

ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಎಸ್ ಡಿ ಎಮ್ ನ್ಯಾಚುರೋಪತಿ ಕಾಲೇಜಿನ 3 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ತೇರ್ಗಡೆ

Students
Photo Credit : News Kannada

ಬೆಳ್ತಂಗಡಿ : ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಅಡಿಯಲ್ಲಿ ನಡೆಸಲಾದ 2021ನೆ ಸಾಲಿನ ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ನ್ಯಾಚುರೋಪತಿ ಮತ್ತು ಯೋಗ ವಿಜ್ಞಾನ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಉತ್ತಮ ಸಾಧನೆ ಮೆರೆದು ಸಂಸ್ಥೆಗೆ ಕೀರ್ತಿ ತಂದಿದ್ದಾರೆ.

ಕ್ಲಿನಿಕಲ್ ನ್ಯಾಚುರೊಪತಿ ವಿಭಾಗದಲ್ಲಿ ಡಾ | ಪೂರ್ಣಿಮಾ ಬನ್ಸಾಲ್ (78%), ಕ್ಲಿನಿಕಲ್ ಯೋಗ ವಿಭಾಗದಲ್ಲಿ ಡಾ | ಉದಯಲಕ್ಷ್ಮಿ (72.5%) ಮತ್ತು ಕ್ಲಿನಿಕಲ್ ಡಯೆಟ್ ಹಾಗು ನ್ಯೂಟ್ರಿಷನ್ ವಿಭಾಗದಲ್ಲಿ ಡಾ | ಶರಣ್ಯ (84%). ಉನ್ನತ ಶ್ರೇಣಿ ಯಲ್ಲಿ ತೇರ್ಗಡೆಯಾಗಿದ್ದು ಮೊದಲ ಸ್ಥಾನ ಪಡೆದಿರುತ್ತಾರೆ.

ಸಂಸ್ಥೆಯ ವತಿಯಿಂದ ಈ ಎಲ್ಲಾ ವಿದ್ಯಾರ್ಥಿಗಳಿಗೆ ಪ್ರಾಚಾರ್ಯರಾದ ಡಾ | ಪ್ರಶಾಂತ್ ಶೆಟ್ಟಿ ರವರು ಅಭಿನಂದನೆಯನ್ನು ಸಲ್ಲಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು