News Karnataka Kannada
Friday, May 03 2024
ಮಂಗಳೂರು

ಹರ್ಷ ಕುಟುಂಬಕ್ಕೆ ತಮ್ಮ ಒಂದು ತಿಂಗಳ ವೇತನವನ್ನು ಮೀಸಲಿರಿಸಿದ ಶಾಸಕ ಡಾ.ಭರತ್ ಶೆಟ್ಟಿ

Mangaluru: If innocent activists are arrested, i will sit on dharna in front of my office, said MLA Dr. B.S. Manjunath. Bharath Shetty
Photo Credit :

ಮಂಗಳೂರು: ಶಿವಮೊಗ್ಗದಲ್ಲಿ ಹತ್ಯೆಗೀಡಾದ ಬಜರಂಗದಳ ಕಾರ್ಯಕರ್ತ ಹರ್ಷ ಕುಟುಂಬಕ್ಕೆ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಭರತ್ ಶೆಟ್ಟಿ ಅವರು ತಮ್ಮ ಒಂದು ತಿಂಗಳ ವೇತನವನ್ನು ನೀಡುತ್ತಿರುವುದಾಗಿ ಘೋಷಿಸಿದ್ದಾರೆ.

ತಮ್ಮ ಫೇಸ್ ಬುಕ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ‘ಮತಾಂಧರ ದುಷ್ಕೃತ್ಯಕ್ಕೆ ಇಂದು ನಾವು ನಮ್ಮ ಯುವ ಕಾರ್ಯಕರ್ತನನ್ನು ಕಳೆದುಕೊಂಡಿದ್ದೇವೆ.

ಈ ಸಂದರ್ಭದಲ್ಲಿ ನಾವು ಮಾಡಬಹುದಾದ ಕನಿಷ್ಠವೆಂದರೆ ಅವರ ಕುಟುಂಬವನ್ನು ಬೆಂಬಲಿಸುವುದು. ನನ್ನ 1 ತಿಂಗಳ ಸಂಬಳ ಮತ್ತು allowances ಅನ್ನು ಹರ್ಷ ಅವರ ಕುಟುಂಬಕ್ಕೆ ನೀಡುತ್ತಿದ್ದೇನೆ. ಈ ದುಃಖದ ಸಮಯದಲ್ಲಿ ಅವರ ಕುಟುಂಬದ ಬೆಂಬಲಕ್ಕೆ ನಿಲ್ಲೋಣ. ನೊಂದ ಕುಟುಂಬಕ್ಕೆ ಆಸರೆಯಾಗೋಣ.” ಎಂದು ಪೋಸ್ಟ್ ಹಾಕಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು