News Karnataka Kannada
Thursday, May 02 2024
ಮಂಗಳೂರು

ಹೇಮಾವತಿ ಹೆಗ್ಗಡೆ, ಪುನರೂರು, ಕಾಪಿಕಾಡ್ ಅವರಿಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್

Doctorate
Photo Credit :

ಮಂಗಳೂರು:  ಧರ್ಮಸ್ಥಳದ ಶ್ರೀಮತಿ ಹೇಮಾವತಿ ವಿ.ಹೆಗ್ಗಡೆ, ಧರ್ಮದರ್ಶಿ ಹರಿಕೃಷ್ಣ ಪುನರೂರು ಮತ್ತು ತುಳು ರಂಗಭೂಮಿ ಕಲಾವಿದ, ನಿರ್ದೇಶಕ ದೇವದಾಸ ಕಾಪಿಕಾಡ್ ಅವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಗೌರವ ಡಾಕ್ಟರೇಟ್ ಪದವಿ ಪ್ರಕಟಿಸಿದೆ.

ಶನಿವಾರ ಜರುಗುವ ವಿಶ್ವವಿದ್ಯಾನಿಲಯದ 40ನೇ ಘಟಿಕೋತ್ಸವದಲ್ಲಿ ರಾಜ್ಯಪಾಲರು ಮತ್ತು ಕುಲಾಧಿಪತಿಗಳಾದ ತಾವರ್ ಚಂದ್ ಗೆಹ್ಲೋಟ್ ಪದವಿ ಪ್ರದಾನ ಮಾಡಲಿದ್ದಾರೆ.

ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಎಸ್.ಅಬ್ದುಲ್ ನಝೀರ್ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ. ಉನ್ನತ ಶಿಕ್ಷಣ ಸಚಿವರಾದ ಡಾ.ಅಶ್ವಥ್ ನಾರಾಯಣ ಘಟಿಕೋತ್ಸವದಲ್ಲಿ ಉಪಸ್ಥಿತರಿರುತ್ತಾರೆ. ರಾಜ್ಯಪಾಲರು ಅಧ್ಯಕೀಯ ಭಾಷಣ ಮಾಡಲಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು