ಮಂಗಳೂರು: ನಗರದ ಖಾಸಗಿ ನರ್ಸಿಂಗ್ ಕಾಲೇಜಿನ 16 ವಿದ್ಯಾರ್ಥಿನಿಯರು ಕಲುಷಿತ ನೀರು ಸೇವಿಸಿ ಅಸ್ವಸ್ಥರಾದ ಘಟನೆ ಭಾನುವಾರ ನಡೆದಿದೆ.
ಹಾಸ್ಟೆಲ್ ನಲ್ಲಿ ಕಲುಷಿತ ನೀರು ಕುಡಿದು ವಿದ್ಯಾರ್ಥಿನಿಯರಿಗೆ ವಾಂತಿ ಭೇದಿ ಉಂಟಾಗಿದೆ. ಯಾರನ್ನೂ ಆಸ್ಪತ್ರೆಗೆ ದಾಖಲಿಸಿಲ್ಲ. ಈಗ ಎಲ್ಲರೂ ಚೇತರಿಸಿಕೊಂಡಿದ್ದಾರೆ. ಅಹಾರ ಮತ್ತು ನೀರಿನ ಮಾದರಿಯನ್ನು ಲ್ಯಾಬ್ ಗೆ ಕಳುಹಿಸಲಾಗಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ, ನಾಳೆ ಮೇ ಮೂರರಂದು ದಾವಣಗೆರೆಗೆ ಆಗಮಿಸುತ್ತಿದ್ದಾರೆ.
ದೇಶದ ಸ್ವಾತಂತ್ರ್ಯ ಚಳುವಳಿಯಲ್ಲಿ ಪ್ರಧಾನ ಪಾತ್ರ ವಹಿಸಿದ್ದ ಅಂದಿನ ಕಾರ್ಮಿಕ ವರ್ಗ ಇಂದು ಮತ್ತೆ ದೇಶವನ್ನು ಉಳಿಸಲು ಸನ್ನದ್ದವಾಗಬೇಕು.ಕಳೆದ 10…
ಪವಾಡ ಪುರುಷ ಮಲೆ ಮಹದೇಶ್ವರ ಕೋಟಿ ಒಡೆಯನಾಗಿ ಮುಂದುವರೆಯುತ್ತಿದ್ದು, ಇದೀಗ 34 ದಿನಗಳ ಅಂತರದಲ್ಲಿ ಮೂರು ಕೋಟಿ ನಾಲ್ಕು ಲಕ್ಷದ…
ಅಶ್ಲೀಲ ವೀಡಿಯೋ ಪ್ರಕರಣ ಆರೋಪಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ವಿದೇಶದಲ್ಲಿದ್ದು, ಅವರಿಗೆ ಕ್ಲಿಯರೆನ್ಸ್ ಕೊಟ್ಟವರು ಯಾರು ಎಂಬುದರ…
ಉಡುಪಿ ಜಿಲ್ಲೆಯಾದ್ಯಂತ ಸಿ ಎನ್ ಜಿ ಬಂಕ್ ಗಳಲ್ಲಿ ಇಂಧನ ಕೊರತೆಯಿಂದ ರಿಕ್ಷಾ ಚಾಲಕರು ಗಂಟೆಗಟ್ಟಲೆ ಇಂಧನಕ್ಕಾಗಿ ಕಾಯುವ ಸನ್ನಿವೇಶ…
ಮಗಳ ಹತ್ಯೆಯಾದ ಸಂದರ್ಭದಲ್ಲಿ ಮನೆಗೆ ಆಗಮಿಸಿ ಸಾಂತ್ವನ ಹೇಳಿದ್ದಲ್ಲದೆ ಸರಕಾರದಿಂದ ಆಗಬೇಕಾದ ಕೆಲಸಗಳನ್ನು ಅತ್ಯಂತ ತ್ವರಿತವಾಗಿ ಮಾಡಿಸಿಕೊಟ್ಟಿರುವುದಕ್ಕಾಗಿ ನೇಹಾ ಹಿರೇಮಠ…