News Karnataka Kannada
Saturday, April 20 2024
Cricket
ಮಂಗಳೂರು

ಅಮರನಾಥ ಯಾತ್ರೆ ಕೈಗೊಂಡಿದ್ದ ದ.ಕ‌‌.ಜಿಲ್ಲೆಯ 20 ಮಂದಿ ಯಾತ್ರಾರ್ಥಿಗಳು ಸೇಫ್

20 pilgrims from Dakshina Kannada district, who had undertaken Amarnath Yatra, safe
Photo Credit : News Kannada

 ಮಂಗಳೂರು: ಅಮರನಾಥ ಯಾತ್ರೆ ಕೈಗೊಂಡಿದ್ದ ದ.ಕ‌‌.ಜಿಲ್ಲೆಯ ಬಂಟ್ವಾಳ ಸಹಿತ ವಿವಿಧ ತಾಲೂಕಿನ ಒಟ್ಟು 20 ಮಂದಿ ಯಾತ್ರಾರ್ಥಿಗಳು ಸೇಫ್ ಆಗಿ ಸಿ.ಆರ್.ಪಿ.ಎಫ್ ನ ಕ್ಯಾಂಪ್ ನಲ್ಲಿ ಇದ್ದೇವೆ ಎಂದು ತಂಡದ ನೇತೃತ್ವದ ವಹಿಸಿರುವ ನರಿಕೊಂಬಿನ ಸಂತೋಷ್ ಮಾರುತಿನಗರ ಅವರು ತಿಳಿಸಿದ್ದಾರೆ.

ಭೂಕುಸಿತದಿಂದ ಅಮರನಾಥ ಯಾತ್ರಿಗಳು ಪಾರಾದ ಬಗ್ಗೆ ವರದಿ ಬಂದ ಬೆನ್ನಲ್ಲೆ ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ಸಂತೋಷ್ ಎಂಬವರ ಜೊತೆ ಯಾತ್ರೆಗೆ ತೆರಳಿದ 20 ಮಂದಿ ಯಾತ್ರಾರ್ಥಿಗಳು ಯಾವುದೇ ತೊಂದರೆಯಿಲ್ಲದೆ ಸುರಕ್ಷಿತವಾಗಿದ್ದೇವೆ ಎಂದು ತಿಳಿಸಿದ್ದಾರೆ.

ರಂಭಾನ್ ಎಂಬ ಸ್ಥಳದಲ್ಲಿ ಗುಡ್ಡ ಕುಸಿತ ಕಂಡ ಹಿನ್ನೆಲೆಯಲ್ಲಿ ಅಮರನಾಥ ದೇವಾಲಯಕ್ಕೆ ತೆರಳುವ ದಾರಿ ಸಂಪೂರ್ಣ ಸ್ಥಗಿತಗೊಂಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು