ಮಂಗಳೂರು

ಚಾರ್ಮಾಡಿ ಗ್ರಾಮದಲ್ಲಿ ಕಾಡಾನೆಗಳ ಹಿಂಡು ಕೃಷಿ ತೋಟಗಳಿಗೆ ದಾಳಿ

ಬೆಳ್ತಂಗಡಿ: ಚಾರ್ಮಾಡಿ ಗ್ರಾಮದ ಹೊಸಮಠ ಪರಿಸರದಲ್ಲಿ ಸೋಮವಾರ ರಾತ್ರಿ ಕಾಡಾನೆಗಳ ಹಿಂಡು ಕೃಷಿ ತೋಟಗಳಿಗೆ ದಾಳಿ ನಡೆಸಿದ್ದು, ಅಪಾರ ಪ್ರಮಾಣದಲ್ಲಿ ಕೃಷಿ ನಾಶ ಉಂಟಾಗಿದೆ.

ಕೋಮಲಾ ಕರುಣಾಕರ ಎಂಬವರ ತೋಟದ 100ಕ್ಕಿಂತ ಅಧಿಕ ಅಡಕೆ ಮರ, ಗಿರೀಶನ್ ಎಂಬವರ ತೋಟದ 25 ಅಡಕೆ ಮರಗಳನ್ನು ಧ್ವಂಸ ಮಾಡಿವೆ. ದಾಳಿ ನಡೆಸಿದ ಕಾಡಾನೆಗಳ ಹಿಂಡಿನಲ್ಲಿ ಮರಿಯಾನೆ ಸಹಿತ ನಾಲ್ಕಕ್ಕಿಂತ ಅಧಿಕ ಆನೆಗಳು ಇರುವ ಶಂಕೆ ವ್ಯಕ್ತವಾಗಿದೆ.

ಅರಣ್ಯ ಇಲಾಖೆಯ ಚಾರ್ಮಾಡಿ ಉಪ ವಿಭಾಗದ ಸಿಬ್ಬಂದಿಗಳು ಸ್ಥಳ ಪರಿಶೀಲನೆ ನಡೆಸಿ,ಕೃಷಿ ನಷ್ಟ ಬಗ್ಗೆ ಸರಕಾರದಿಂದ ಸಿಗುವ ಪರಿಹಾರ ಮಂಜೂರಾತಿಗೆ ಅಗತ್ಯ ಮಾಹಿತಿಯನ್ನು ನೀಡಿದ್ದಾರೆ.

Sneha Gowda

Recent Posts

ನೈರುತ್ಯ ಪದವೀಧರರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ರಘುಪತಿ ಭಟ್ ನಾಮಪತ್ರ ಸಲ್ಲಿಕೆ

ನೈರುತ್ಯ ಪದವೀಧರರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ. ರಘುಪತಿ ಭಟ್ ಅವರು ಇಂದು ಮೈಸೂರಿನ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ನಾಮಪತ್ರ…

8 mins ago

ಮೂರು ಕಾಲು, ನಾಲ್ಕು ಕೈ ಹಾಗೂ ಒಂದು ಶಿಶ್ನವನ್ನು ಹೊಂದಿದ ಸಯಾಮಿ ಅವಳಿ ಮಕ್ಕಳಿಗೆ ಜನ್ಮ

ಒಂದು ದೇಹ ಎರು ಜೀವ ಎಂಬಂತೆ ಮಹಿಳೆಯೊಬ್ಬರು ಮೂರು ಕಾಲು, ನಾಲ್ಕು ಕೈ ಹಾಗೂ ಒಂದು ಶಿಶ್ನವನ್ನು ಹೊಂದಿರುವ ಸಯಾಮಿ…

19 mins ago

ಕೋವಿಶೀಲ್ಡ್ ನಂತೆ ‘ಕೋವ್ಯಾಕ್ಸಿನ್’ ಕೂಡ ಅಡ್ಡಪರಿಣಾಮಗಳನ್ನು ಹೊಂದಿದೆ: ವರದಿ

ಕೋವಿಶೀಲ್ಡ್ ಅಡ್ಡಪರಿಣಾಮದ ಸುದ್ದಿ ಹಸಿರಾಗಿರುವಂತೆಯೇ ಇತ್ತ ಭಾರತದಲ್ಲಿ ವ್ಯಾಪಕವಾಗಿ ನೀಡಲಾಗಿದ್ದ ಸ್ವದೇಶಿ ನಿರ್ಮಿತ ಕೋವ್ಯಾಕ್ಸಿನ್ ಲಸಿಕೆಯಿಂದಲೂ ಅಡ್ಡ ಪರಿಣಾಮಗಳು ಇವೆ…

29 mins ago

ಹಾವುಗಳ ರಕ್ಷಣೆಗೆ ಸಹಾಯವಾಣಿ ಬಿಡುಗಡೆ ಮಾಡಿದ ಬೆಂಗಳೂರು ಮಹಾನಗರ ಪಾಲಿಕೆ

ಹಾವುಗಳ ರಕ್ಷಣೆಗೆ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಸಹಾಯವಾಣಿಯನ್ನು ಬಿಡುಗಡೆ ಮಾಡಿದೆ. ಈ ಕುರಿತು ಡಿಐಪಿಆರ್‌ ಕರ್ನಾಟಕ ಎಕ್ಸ್‌ ಖಾತೆಯಲ್ಲಿ…

38 mins ago

ಮೇ 31ರಿಂದ ದೇಶದಲ್ಲಿ ಮುಂಗಾರು ಮಳೆ ಪ್ರಾರಂಭ

ಮೇ 31ರಿಂದ ದೇಶದಲ್ಲಿ ಮುಂಗಾರು ಮಳೆ ಆರಂಭವಾಗುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

52 mins ago

ಮೋದಿ ರಾಕ್ಷಸನಿದ್ದಂತೆ, ಪುನಃ ಗೆದ್ದರೆ‌ ಸರ್ವಾಧಿಕಾರಿ: ಮುಖ್ಯಮಂತ್ರಿ ಚಂದ್ರು

75 ವರ್ಷಕ್ಕೆ ಸಕ್ರಿಯ ರಾಜಕಾರಣದಿಂದ ಬಿಜೆಪಿಯ ಅನೇಕ ಮುಖಂಡರಿಗೆ ನಿವೃತ್ತಿಗೊಳಿಸಿರುವ ಪ್ರಧಾನಿ ನರೇಂದ್ರ ಮೋದಿಯವರಿಗೆ ಮುಂದಿನ ವರ್ಷ 75 ತುಂಬುತ್ತದೆ.…

1 hour ago