News Karnataka Kannada
Monday, April 29 2024
ಮಂಗಳೂರು

ಹೊಳೆಯ ಪಾಲ ದಾಟುತ್ತಿರುವ ವೇಳೆ ಆಯತಪ್ಪಿ ಬಿದ್ದು ನೀರಲ್ಲಿ‌ ಕೊಚ್ಚಿ ಹೋದ ವ್ಯಕ್ತಿ!

Eight people, including Indians, killed in illegal immigration from Canada to US
Photo Credit : News Kannada

ಸುಳ್ಯ: ಹೊಳೆಯ ಪಾಲ ದಾಟುತ್ತಿರುವ ಸಂದರ್ಭದಲ್ಲಿ ಆಯ ತಪ್ಪಿ ಬಿದ್ದು ವ್ಯಕ್ತಿಯೊಬ್ಬರು ನೀರಿನಲ್ಲಿ ಕೊಚ್ಚಿಕೊಂಡು ಹೋಗಿರುವ ಘಟನೆ ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ಕೂರ್ನಡ್ಕದಿಂದ ವರದಿಯಾಗಿದೆ.

ನೀರು ಪಾಲಾಗಿರುವ ವ್ಯಕ್ತಿಯನ್ನು ಕೇರಳ ಮೂಲದವರು ಎಂದು ಹೇಳಲಾಗಿದ್ದು ತೋಟದಲ್ಲಿ ‌ಕೂಲಿ ಕೆಲಸ ಮುಗಿಸಿ ಹಿಂತಿರುಗುವ ವೇಳೆಯಲ್ಲಿ ಘಟನೆ ಸಂಭವಿಸಿರುವುದಾಗಿ ತಿಳಿದು ಬಂದಿದೆ.

ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ಸುಳ್ಯ ಪೊಲೀಸರು ಭೇಟಿ ನೀಡಿ ಕಾಣೆಯಾಗಿರುವ ವ್ಯಕ್ತಿಗಾಗಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು