ಮಂಗಳೂರು: ದ. ಕ ಜಿಲ್ಲೆಯ ಉಜಿರೆಯ ಎಸ್ ಡಿಎಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಕಾಮುಕ ಶಿಕ್ಷಕನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಎಫ್ ಐಆರ್ ಪ್ರಕರಣ ದಾಖಲಾಗಿದೆ.
ಶಿಕ್ಷಕ ವಿರಾಜ್ ಜೈನ್ ಎಂಬಾತ ಅಪ್ರಾಪ್ತ ವಿದ್ಯಾರ್ಥಿನಿಗೆ ಅಶ್ಲೀಲ ವಿಡಿಯೋ ತೋರಿಸಿ, ನಿರಂತರ ಲೈಂಗಿಕ ಕಿರುಕುಳ ನೀಡುತ್ತಿದ್ದನು.
ಕಳೆದ 2023 ಜೂನ್ ನಿಂದ ಈತನ ಈ ವರ್ತನೆಯಿಂದ ಶಾಲೆಗೆ ತೆರಳಲು ವಿದ್ಯಾರ್ಥಿನಿಯರು ಹಿಂದೇಟು ಹಾಕುತ್ತಿದ್ದರು. ಪೋಷಕರು ವಿಚಾರಿಸಿದಾಗ 6ನೇ ತರಗತಿಯ ಅಪ್ರಾಪ್ತ ಬಾಲಕಿ ಅಳಲು ತೋಡಿಕೊಂಡಿದ್ದಳು.
ಹಾಗಾಗಿ ಪೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇಲ್ಲಿನ ಕಲಬುರಗಿ ಉತ್ತರ ಮತಕ್ಷೇತ್ರದ ನ್ಯೂ ರಾಘವೇಂದ್ರ ಕಾಲೋನಿಯ ಬೂತ್ ಸಂಖ್ಯೆ 181 ರಲ್ಲಿ ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ…
ಅಫಜಲಪುರ ತಾಲೂಕಿನ ಅತನೂರ ಗ್ರಾಮದಲ್ಲಿ ಗ್ರಾಮದೇವ ನಂದಿ ಬಸವೇಶ್ವರ ಜಾತ್ರೆಯು ಸಡಗರದಿಂದ ನಡೆಯಲಿದೆ ಎಂದು ದೇವಸ್ಥಾನ ಮಂಡಳಿಯ ಸದಸ್ಯರು ತಿಳಿಸಿದರು.
ಮುಸ್ಲಿಂ ಯುವತಿ ಬಾದಾಮಿ ಮೂಲದ ರುಬಿನಾ ಹಾಗೂ ಹಿಂದೂ ಯುವಕ ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ ಮದುವೆಯಾಗಿ ರಕ್ಷಣೆ ಕೋರಿ ಬಾಗಲಕೋಟೆ…
ಆಸ್ಟ್ರೇಲಿಯಾದ ಮೆಲ್ಬೋರ್ನ್ನಲ್ಲಿ ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ನಡೆದಿದೆ.
ಸೋಮವಾರ ಮಾದಪ್ಪನಿಗೆ ಎಣ್ಣೆ ಮಜ್ಜನ ಸೇವೆ ನಡೆಯಿತು. ಎಣ್ಣೆ ಮಜ್ಜನ ಸೇವೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮಾದಪ್ಪನ ದರ್ಶನ ಪಡೆದು…
ಮೇ 10 ರಂದುಬಸವ ಜಯಂತಿ ಹಾಗೂ ಅಕ್ಷಯ ತೃತೀಯ ದಿನವಾದ ಕಾರಣ ಈ ಸಂದರ್ಭದಲ್ಲಿ ವೈಯಕ್ತಿಕ ವಿವಾಹಗಳು ಹಾಗೂ ಸಾಮೂಹಿಕ…